ರಾಜ್ಯಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.