ದೇಶರಾಜ್ಕೋಟ್ ಗೇಮ್ ಝೋನ್ ಬೆಂಕಿ ದುರಂತ: ಇಬ್ಬರು ಪೊಲೀಸರು, ಪಾಲಿಕೆ ಸಿಬ್ಬಂದಿ ಸೇರಿದಂತೆ ಐವರು ಅಧಿಕಾರಿಗಳು ಅಮಾನತು
ಅಗತ್ಯ ಅನುಮೋದನೆಗಳಿಲ್ಲದೆ ಈ ಗೇಮ್ ಝೋನ್ ಕಾರ್ಯನಿರ್ವಹಿಸಲು ಅನುಮತಿ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ದುರ್ಘಟನೆಗೆ ಹೊಣೆಗಾರರನ್ನಾಗಿ ಮಾಡಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.