officials

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ನೇಪಾಳ, ಬಾಂಗ್ಲಾದೇಶ ಪ್ರಜೆಗಳ ಹೆಸರು ಪತ್ತೆ!
ಬಿಹಾರದಲ್ಲಿ ಈ ವರ್ಷ ಚುನಾವಣೆ ನಡೆಯಲಿದ್ದು, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ - 2026 ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಜಮ್ಮು: 6,400 ಯಾತ್ರಿಕರು ಅಮರನಾಥ ಯಾತ್ರೆ ಆರಂಭ!
ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ 6,400 ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನೊಳಗೊಂಡ ಮೂರನೇ ಬ್ಯಾಚ್ ಶುಕ್ರವಾರ ಎರಡು ಪ್ರತ್ಯೇಕ ಬೆಂಗಾವಲುಗಳಲ್ಲಿ ಜಮ್ಮುವಿನ ಭಗವತಿ ನಗರ ಬೇಸ್ ಕ್ಯಾಂಪ್ ನಿಂದ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

US-Iran ಅಧಿಕಾರಿಗಳು ಮುಂದಿನ ವಾರ ಮಾತುಕತೆ; ಒಪ್ಪಂದಕ್ಕೆ ಸಹಿ, ಯುದ್ಧ ಮುಕ್ತಾಯ: Trump ಘೋಷಣೆ
ಇರಾನ್‌ನೊಂದಿಗೆ ಮಾತುಕತೆಗಳನ್ನು ಪುನರಾರಂಭಿಸುವಲ್ಲಿ ತನಗೆ ವಿಶೇಷ ಆಸಕ್ತಿ ಇಲ್ಲ ಎಂದು ಟ್ರಂಪ್ ಹೇಳಿದ್ದು, ಅಮೆರಿಕದ ದಾಳಿಗಳು ಅದರ ಪರಮಾಣು ಕಾರ್ಯಕ್ರಮವನ್ನು ನಾಶಪಡಿಸಿವೆ ಎಂದು ತಿಳಿಸಿದ್ದಾರೆ

Air India plane crash: DNA ಹೊಂದಾಣಿಕೆ ಮೂಲಕ 119 ಜನರ ಗುರುತು ಪತ್ತೆ; ಬುಧವಾರದೊಳಗೆ ಪರೀಕ್ಷೆ ಅಂತ್ಯ ಸಾಧ್ಯತೆ!
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 76 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚಳವಾಗಿರುವುದು ಗಮನಕ್ಕೆ ಬಂದಿದೆಯೇ; ಕಡಿವಾಣ ಹಾಕಲು ನಿಮಗೆ ದಕ್ಷತೆ ಇಲ್ಲವೇ?: ಅಧಿಕಾರಿಗಳಿಗೆ ಸಿಎಂ ಪ್ರಶ್ನೆ
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜನ ವಿರೋಧಿ ದುಷ್ಟ ಶಕ್ತಿಗಳು ಬಾಲಬಿಚ್ಚಲು ಅವಕಾಶ ನೀಡಬಾರದು. ಎಷ್ಟೇ ಪ್ರಭಾವಿಯಾಗಿದ್ದರೂ ಮೊಳಕೆಯಲ್ಲೇ ಚಿವುಟಿ ಹಾಕಬೇಕು

ಜನಾಕ್ರೋಶ ಪರಿಣಾಮ: ಸರ್ಕಾರಿ ನೌಕರರು, ಐಟಿ ಪಾವತಿದಾರರ ಹೊರತಾಗಿ BPL ಕಾರ್ಡ್ ಪರಿಷ್ಕರಿಸದಂತೆ ಸಿಎಂ ಸೂಚನೆ
ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

10 ಆನೆಗಳ ಸಾವಿನ ಪ್ರಕರಣ: ಮಧ್ಯಪ್ರದೇಶದ ಇಬ್ಬರು ಅಧಿಕಾರಿಗಳು ಅಮಾನತು
ಮೀಸಲು ನಿರ್ದೇಶಕ ಗೌರವ್ ಚೌಧರಿ ಮತ್ತು ಅರಣ್ಯ ಅಧಿಕಾರಿ ಫತೇಹ್ ಸಿಂಗ್ ನಿನಾಮ ಮತ್ತು ಅವರ ಪ್ರಭಾರ ಸಹಾಯಕ ಸಂರಕ್ಷಣಾಧಿಕಾರಿಗಳ ವಿರುದ್ಧ ಲೋಪ ಎಸಗಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ವಾಣಿಜ್ಯ ತೆರಿಗೆ ವಸೂಲಿ ಮಾಡಲು ವಿಫಲರಾದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ
ವಾಣಿಜ್ಯ ತೆರಿಗೆ ಸಂಗ್ರಹದ ಪ್ರಗತಿ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಸಿಎಂ, ಯಾವುದೇ ಸಂದರ್ಭದಲ್ಲೂ ಕಡಿಮೆ ಆಗಬಾರದು ಎಂದು ಒತ್ತಿ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 11 ಅಧಿಕಾರಿಗಳ ವಿರುದ್ಧ ಪ್ರಕರಣ ರದ್ದು
ಸೆಕ್ಷನ್ 17(2) ರ ಅಡಿಯಲ್ಲಿ ತನಿಖೆಗೆ ಅನುಮತಿ ಕೋರಬೇಕು. ಆದಾಗ್ಯೂ, ಈ ಪ್ರಕರಣಗಳಲ್ಲಿ, ಎಫ್‌ಐಆರ್ ದಾಖಲಾಗುವುದಕ್ಕೂ ಮುನ್ನವೇ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

