officials

ಲಾಕ್'ಡೌನ್: ಪಾಸ್ ಕೇಳಿ ಕರ್ತವ್ಯ ನಿಭಾಯಿಸಿದ ಪೊಲೀಸ್'ಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿದ ಅಧಿಕಾರಿ!
ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ವಾಹನ ಚಲಾಯಿಸಲು ಅಗತ್ಯವಿದ್ದ ಪಾಸ್ ತೋರಿಸುವಂತೆ ಅಧಿಕಾರಿಯನ್ನು ಕೇಳಿದ ಕಾರಣಕ್ಕೆ 50 ಬಸ್ಕಿ ಹೊಡೆಸಿ ಶಿಕ್ಷೆ ನೀಡಿರುವ ವಿಚಿತ್ರ ಘಟನೆಯೊಂದು ನಡೆದಿದೆ.

ಮದ್ಯದ ಬಾಟಲಿಯೊಂದಿಗೆ ಫೋಟೋಗೆ ಪೋಸ್: ಮಧ್ಯಪ್ರದೇಶದ ಮೂವರು ಅಧಿಕಾರಿಗಳು ಅಮಾನತು
ಮದ್ಯದ ಬಾಟಲಿ ಹಿಡಿದು ಫೋಟೋಗೆ ಪೋಸ್ ನೀಡಿದ್ದ ಮಧ್ಯಪ್ರದೇಶದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಅಕ್ರಮ ಸಕ್ರಮ: ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ– ಸಿ.ಎಂ ಎಚ್ಚರಿಕೆ
ಅಕ್ರಮ ಸಕ್ರಮ ಯೋಜನೆಯಡಿ ಹಕ್ಕು ಪತ್ರ ವಿತರಿಸಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ರೈತರಿಂದ ಲಂಚ ಕೇಳಿದ್ರೆ ಹುಷಾರ್: ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ವಾರ್ನಿಂಗ್!
ಪರಿಹಾರ ಧನ ನೀಡಲು ರೈತರಿಂದ ಲಂಚ ಕೇಳುವ ಅಧಿಕಾರಿಗಳಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ದಾಖಲೆ ನೋಡದೆ ಅಕ್ರಮವಾಗಿ ಖಾತಾ ಮಾಡಿಕೊಟ್ಟ 3 ಅಧಿಕಾರಿಗಳ ಅಮಾನತು!
ದಾಖಲೆ ನೋಡದೆ ಅಕ್ರಮವಾಗಿ ಖಾತಾ ಮಾಡಿಕೊಟ್ಟು ಲೋಪ ಎಸಗಿದ ಐವರು ಅಧಿಕಾರಿಗಳ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ಕೈಗೊಂಡಿದೆ.

ಎಲ್ ಒಸಿ ಬಳಿ 20 ಉಗ್ರರ ಶಿಬಿರಗಳು: ಕಾಶ್ಮೀರದಲ್ಲಿ 200 ಉಗ್ರರು ಕಾರ್ಯ ಚಟುವಟಿಕೆ- ಅಧಿಕಾರಿಗಳು
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕನಿಷ್ಠ 20 ಭಯೋತ್ಪಾದಕ ಶಿಬಿರಗಳು ಹಾಗೂ ಮತ್ತೊಂದು 20 ಉಡಾವಣಾ ಪ್ಯಾಡ್ ಗಳನ್ನು ಸಕ್ರಿಯಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ
ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಆ.04 ರಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ...

ಸರ್ಕಾರದ ಅಭದ್ರತೆ ಬಗ್ಗೆ ಚರ್ಚೆ ನಡೆಸಬೇಡಿ: ಅಧಿಕಾರಿಗಳಿಗೆ ಪರಮೇಶ್ವರ್ ಸೂಚನೆ
ರಾಜ್ಯ ಸರ್ಕಾರ ಅಭದ್ರವಾಗಿದೆ ಎಂದು ಅಧಿಕಾರಿಗಳು ತಮಾಷೆಯಾಗಿಯೂ ಸಹ ಚರ್ಚೆ ಮಾಡಬಾರದು. ಸರ್ಕಾರ ಭದ್ರವಾಗಿ ಇಟ್ಟುಕೊಳ್ಳುವ ಬಗ್ಗೆ ನಾವು...

