ದೇಶ11 ನೇ ತರಗತಿಗೆ ಆಫ್ ಲೈನ್ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ತಡೆ
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ 11 ನೇ ತರಗತಿಯ ದೈಹಿಕ ಪರೀಕ್ಷೆಗಳನ್ನು ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಒಂದು ವಾರದವರೆಗೆ ತಡೆ ನೀಡಿದೆ.