ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್'ವೊಂದು ಬಿಡುಗಡೆಯಾಗಿದೆ.