ವಿದೇಶNew Ohio bill: ಮಗು ಬೇಡದಿದ್ದರೂ ಸಂಭೋಗದ ವೇಳೆ ಸ್ಖಲನ ಮಾಡುವ ಗಂಡಸರಿಗೆ ಭಾರಿ ದಂಡ!
ಗರ್ಭಪಾತದಿಂದ ಮಹಿಳೆಯ ಶರೀರ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಂತಾನೋತ್ಪತ್ತಿ ಹಕ್ಕುಗಳ ಕುರಿತು ಸಾರ್ವಜನಿಕ ಚರ್ಚೆಯನ್ನು ಹುಟ್ಟುಹಾಕಲು ಈ ಮಸೂದೆಯನ್ನು ಪರಿಚಯಿಸಲಾಗಿದೆ ಎಂದು ಶಾಸಕರು ಹೇಳಿದ್ದಾರೆ.