ದೇಶಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ರಷ್ಯಾ ಮುಂದು!
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ನಂತರ ಟೆಹ್ರಾನ್ನ ಪ್ರತೀಕಾರದ ಕ್ರಮಗಳು ಇಡೀ ಪಶ್ಚಿಮ ಏಷ್ಯಾವನ್ನು ಯುದ್ಧದ ಜ್ವಾಲೆಯಲ್ಲಿ ಮುಳುಗಿಸಿದೆ. ಏತನ್ಮಧ್ಯೆ, ಭಾರತದಲ್ಲಿ ಈಗ ಕೇವಲ 50 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರ ಉಳಿದಿವೆ...