ವಿದೇಶತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!
ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿ ನಡುವಿನ ಕಿರಿದಾದ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿರ್ಬಂಧಿಸಿದ ನಂತರ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗಿವೆ.