ರಾಜ್ಯಕೇಂದ್ರ ಸರ್ಕಾರ ನಮ್ಮನ್ನು ಕೊಲೆ ಮಾಡುತ್ತಿದೆ: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆಗೆ ಡಿ.ಕೆ ಶಿವಕುಮಾರ್ ಕಿಡಿ
ಇವತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಬರುತ್ತಿದ್ದಾರೆ. ನಾನು, ಮುಖ್ಯಮಂತ್ರಿಗಳು ಹಾಗೂ ಸುರ್ಜೆವಾಲಾ ಅವರು ಈ ವಿಚಾರ ಕುರಿತು ರಾಜ್ಯದ ಜನತೆಗೆ ಬೆಳಕು ಚೆಲ್ಲುತ್ತೇವೆ ಎಂದರು.