oil firms

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ; ಭೀತಿಯಿಂದ ಹೆಚ್ಚು ಖರೀದಿಸಬೇಡಿ: ಜನತೆಗೆ ತೈಲ ಕಂಪನಿಗಳು ಮನವಿ
ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) "ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಔಟ್ ಲೆಟ್ ಗಳಲ್ಲಿ ಉತ್ತಮ ಸಂಗ್ರಹ ಇದೆ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಸಬ್ಸಿಡಿ ರಹಿತ ಅಡುಗೆ ಅನಿಲ ದರ 15. 5 ರೂ ಹೆಚ್ಚಳ
ಸಬ್ಸಿಡಿ ರಹಿತ ಅಡುಗೆ ಅನಿಲ ದರ ಭಾನುವಾರ ಪ್ರತಿ ಸಿಲಿಂಡರ್ ಗೆ 15 ರೂಪಾಯಿ 50 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಸಿಲಿಂಡರ್ ಒಂದರ ದರ 590 ರೂಪಾಯಿ ಆಗಿದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.

ಬಗೆಹರಿದ ಸ್ಪೈಸ್ ಜೆಟ್ ವಿವಾದ: ಮತ್ತೆ ಹಾರಾಟ
ಕಿಂಗ್‌ಫಿಷರ್ ಹಾದಿಯನ್ನೇ ಹಿಡಿದಿರುವ ಸ್ಪೈಸ್ ಜೆಟ್ ಬಿಕ್ಕಟ್ಟನ್ನು ಸದ್ಯಕ್ಕೆ ಕೊನೆಗೊಳಿಸಿಕೊಂಡಿದೆ...

