ರಷ್ಯಾದ ತೈಲ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ಅಮೆರಿಕದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದ್ದು ಈ ಕ್ರಮವನ್ನು 'ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ' ಎಂದು ಕರೆದಿದೆ.