Oil Purchase

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಮಾಹಿತಿ ಬಂದಿಲ್ಲ: ಮಾಸ್ಕೋ
'ಇದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ ಮತ್ತು ನಾವು ದೆಹಲಿಯೊಂದಿಗೆ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದೇವೆ' ಎಂದರು.

ಭಾರತ ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್
2019 ರವರೆಗೆ ಭಾರತ ಇರಾನ್ ತೈಲದ ಪ್ರಮುಖ ಖರೀದಿದಾರನಾಗಿತ್ತು. ಟೆಹ್ರಾನ್ ಮೇಲೆ ಅಮೆರಿಕ ಮತ್ತೆ ನಿರ್ಬಂಧಗಳನ್ನು ಹೇರಿದ ನಂತರ ಆಮದು ಗಮನಾರ್ಹವಾಗಿ ಕಡಿಮೆಯಾಯಿತು.

'ಅವರು ಹಿಂದೆ ಸರಿಯುತ್ತಿದ್ದಾರೆ': ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ; ಮತ್ತೆ ಹೇಳಿಕೆ ಕೊಟ್ಟ Donald Trump
ನಿನ್ನೆ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಭೋಜನ ಕೂಟದ ಮಾತುಕತೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದರು.

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು: Donald Trump
ರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆ ನೀಡಲು ಸಾಧ್ಯವಿಲ್ಲ: ರಷ್ಯಾದಿಂದ ಇಂಧನ ಖರೀದಿ ಬಗ್ಗೆ ಎಸ್. ಜೈಶಂಕರ್ ಮಾತು
ಬಹುತೇಕ ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆಯನ್ನು ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ, ದೇಶವು ರಷ್ಯಾದೊಂದಿಗೆ ಕಚ್ಛಾ ತೈಲ ಖರೀದಿ ಒಪ್ಪಂದಗಳನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

