ದೇಶವೀಡಿಯೋ: ಅಸ್ಸಾಂನ ಈ ನದಿಯಲ್ಲಿ ನೀರಿನ ಬದಲು ಬೆಂಕಿ ಹರಿಯುತ್ತಿದೆ!
ಸಾಮಾನ್ಯವಾಗಿ ನದಿಯಲ್ಲಿ ನೀರು ಹರಿಯುವುದು ಎಲ್ಲರೂ ನೋಡಿರುತ್ತೀರಿ. ಅದರಲ್ಲಿ ಈಜುವುದಕ್ಕೆ , ಸ್ನಾನ ಮಾಡುವುದಕ್ಕೆ ಅದೇನೋ ಖುಷಿ. ಆದರೆ ಒಂದೊಮ್ಮೆ ನದಿಯಲ್ಲಿ ನೀರಿನ ಬದಲು ಬೆಂಕಿ ಕಾಣಿಸಿಕೊಂಡರೆ?! ಹೌದು ಅಸ್ಸಾಂನ ಪ್ರಮುಖ ನದಿಯೊಂದರಲ್ಲಿ ನೀರಿನ ಬದಲು ಬೆಂಕಿ ಭುಗಿಲೆದ್ದಿದೆ.