ದೇಶಅಸ್ಸಾಂ ಅನಿಲ ಬಾವಿಯಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ: ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವು
ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿಯ ಬಾಗ್ಜನ್ ತೈಲ ಕ್ಷೇತ್ರದ ಅನಿಲ ಬಾವಿಯೊಂದರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಈ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ.