ರಾಜ್ಯಓಲಾ, ಉಬರ್ ಆಟೋರಿಕ್ಷಾ ಸೇವೆ: ದರ ಹೆಚ್ಚಳ ಕೋರಿಕೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಆ್ಯಪ್ ಮೂಲಕ ನೀಡಲಾಗುತ್ತಿರುವ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಮಧ್ಯಪ್ರವೇಶ ಮನವಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದ್ದು, ಮಧ್ಯಂತರ ತಡೆಯಾಜ್ಞೆ ಮುಂದುವರಿಸಿದೆ.