Ola

ಒಂದೇ ದಿನ 600 ಕೋಟಿ ರೂ. ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಮಾರಿದ ಓಲಾ: ಸಿಇಒ ಭವೀಶ್ ಘೋಷಣೆ
ಓಲಾ ಸ್ಕೂಟರ್ ಬುಕ್ ಮಾಡಲು ಇಂದು ಗುರುವಾರ ಮಧ್ಯರಾತ್ರಿಯೇ ಗಡುವು ನಿಗದಿಪಡಿಸಲಾಗಿದೆ. ಅಷ್ಟರೊಳಗೆ ಗ್ರಾಹಕರು ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ ಮಾಡಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಘಟಕಕ್ಕೆ ವಿಶ್ವದಲ್ಲೇ ಅತ್ಯಧಿಕ ಮಹಿಳಾ ಉದ್ಯೋಗಿಗಳಿರುವ ಕಾರ್ಖಾನೆ ಗೌರವ: ಸಿಇಒ ಗುರಿ
ಭಾರತ ಜಗತ್ತಿನಲ್ಲೇ ಮುಂಚೂಣಿ ಉತ್ಪಾದನಾ ರಾಷ್ಟ್ರವಾಗಬೇಕಾದರೆ ಮಹಿಳೆಯರಿಗೆ ತರಬೇತಿ ನೀಡಿ ಅವರನ್ನು ಎಲ್ಲಾ ಬಗೆಯ ತಾಂತ್ರಿಕ ಕೆಲಸಗಳಿಗೂ ತಯಾರು ಮಾಡಬೇಕಾದ ಅಗತ್ಯವಿದೆ ಎಂದು ಓಲಾ ಸಂಸ್ಥಾಪಕ ಭವೀಶ್ ಒತ್ತಿ ಹೇಳಿದ್ದಾರೆ.

ಕೊರೋನಾ ಎಫೆಕ್ಟ್: ಆದಾಯದಲ್ಲಿ ಶೇ.95ರಷ್ಚು ಕುಸಿತ, 1400 ಸಿಬ್ಬಂದಿಗಳ ಉದ್ಯೋಗಕ್ಕೆ ಓಲಾ ಕತ್ತರಿ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿರುವ ಖ್ಯಾತ ಟ್ಯಾಕ್ಸಿ ಸೇವಾ ಸಂಸ್ಥೆ ಓಲಾ, ತನ್ನ ಒಟ್ಟಾರೆ ಸಿಬ್ಬಂದಿಗಳ ಪೈಕಿ 1400 ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಲು ನಿರ್ಧರಿಸಿದೆ.

ಪ್ರಯಾಣಿಕರ ಸುರಕ್ಷತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ಯಾಬ್ ಗಳಲ್ಲಿ ಫೈಬರ್ ಶೀಟ್ ಬಳಕೆ
ಕೊರೋನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿಯಮವನ್ನು ಕ್ಯಾಬ್ ಚಾಲಕರು ಪಾಲಿಸಿದಂತಿದೆ. ಹಲವು ಕ್ಯಾಬ್ ಚಾಲಕರು ಚಾಲಕ ಮತ್ತು ಪ್ರಯಾಣಿಕರ ಸೀಟನ್ನು ಸರಿಯಾಗಿ ಕೇರಳ ರಾಜ್ಯದ ಮಾದರಿಯಲ್ಲಿ ಇಬ್ಭಾಗ ಮಾಡಿಕೊಳ್ಳುತ್ತಿದ್ದಾರೆ.

ಕೊರೋನಾ ಹೊರತುಪಡಿಸಿ ಬೆಂಗಳೂರಿನಲ್ಲಿ ತುರ್ತು ವೈದ್ಯಕೀಯ ಸೇವೆಗೆ ಓಲಾ, ಉಬರ್ ಲಭ್ಯ
ಬೆಂಗಳೂರಿನಲ್ಲಿ ತುರ್ತು ವೈದ್ಯಕೀಯ ಸೇವೆಗಾಗಿ ಓಲಾ, ಉಬರ್ ಸಂಸ್ಥೆಗಳ 200 ವಾಹನಗಳಿಗೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಚಾಲನೆ ನೀಡಿದರು. ಸಾಮಾನ್ಯ ರೋಗಿಗಳ ತುರ್ತು ಸೇವೆಗಾಗಿ ಓಲಾ, ಉಬರ್ ಕ್ಯಾಬ್ಗಳು ರಸ್ತೆಗೆ ಇಳಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೋವಿಡ್-19 ಚಟುವಟಿಕೆಗೆ 500 ಕಾರುಗಳನ್ನು ನೀಡಿದ ಓಲಾ
ವೈದ್ಯರ, ವೈದ್ಯಕೀಯ ಸೇವೆಗಳಿಗಾಗಿ ಹಾಗೂ ಕೋವಿಡ್ ಸಂಬಂಧಿತ ಸೇವೆಗಳಿಗಾಗಿ ಗಿ 500 ವಾಹನಗಳನ್ನು ಸರ್ಕಾರಕ್ಕೆ ನೀಡಲು ಓಲಾ ಕ್ಯಾಬ್ಸ್ ಒಪ್ಪಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ ನಾರಾಯಣ ಸೋಮವಾರ ಹೇಳಿದ್ದಾರೆ.

ವಾಹನ ಮಾರಾಟ ಕುಸಿಯಲು ಓಲಾ, ಉಬರ್ ಕಾರಣ: ನಿರ್ಮಲಾ ಸೀತಾರಾಮನ್
ಆಟೋಮೊಬೈಲ್ ವಲಯದಲ್ಲಿ ವಾಹನ ಮಾರಾಟ ಕುಸಿಯಲು ಓಲಾ, ಉಬರ್ ಹಾಗೂ ಮೆಟ್ರೋ ಪ್ರಯಾಣ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ.

ಮತದಾನ ಮಾಡಲು ದಿವ್ಯಾಂಗ ಮತದಾರರಿಗೆ ಓಲಾದಿಂದ ಉಚಿತ ಸೇವೆ
ದಿವ್ಯಾಂಗ ಮತದಾರರಿಗೆ ಮತದಾನಕ್ಕೆ ಅನುವು ಮಾಡಿಕೊಡುವ ಸಲುವಾಗಿ ಮೂರು ಕ್ಷೇತ್ರಗಳ 1,651 ಮತಗಟ್ಟೆ ವಲಯಗಳಿಗೆ ಒಂದು ಗಾಲಿ ಕುರ್ಚಿಗಳನ್ನು ಒದಗಿಸಲಾಗಿದೆ.

'ಓಲಾ'ದಲ್ಲಿ ಸಚಿನ್ ಬನ್ಸಾಲ್ 650 ಕೋಟಿ ರೂ. ಹೂಡಿಕೆ
ಇಂಟರ್ ನೆಟ್ ವಲಯದ ಮುಂಚೂಣಿ ಉದ್ಯಮಿ ಹಾಗೂ ಫ್ಲಿಪ್‍ಕಾರ್ಟ್ ನ ಸಹ ಸ್ಥಾಪಕ ಸಚಿನ್ ಬನ್ಸಾಲ್ ಅವರು 650 ಕೋಟಿ ರೂ. ಹೂಡಿಕೆ ಮಾಡುತ್ತಿರುವುದಾಗಿ ವಿಶ್ವದ ಅತಿದೊಡ್ಡ ಬಾಡಿಗೆ ಕಾರು ಕಂಪೆನಿಗಳಲ್ಲಿ ಒಂದಾದ

