Ola

ಓಲಾದಲ್ಲಿ 150 ಕೋಟಿ ರೂ ಹೂಡಿಕೆ ಮಾಡಿದ ಸಚಿನ್ ಬನ್ಸಾಲ್
ಆನ್ ಲೈನ್ ಮಾರಾಟ ಸಂಸ್ಥೆ ಫ್ಲಿಪ್ ಕಾರ್ಟ್ ನ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಯಾದ ಓಲಾ ಸಂಸ್ಥೆಯಲ್ಲಿ 150 ಕೋಟಿ ರೂ.ಹುಡಿಕೆ ಮಾಡಿದ್ದಾರೆ.

ಮಹಿಳೆಗೆ ಅಶ್ಲೀಲ ವಿಡಿಯೋ ತೋರಿಸಿ, ಅಸಭ್ಯವಾಗಿ ವರ್ತಿಸಿದ ಓಲಾ ಚಾಲಕ
ಓಲಾ ಕ್ಯಾಬ್ ಚಾಲಕನೊಬ್ಬ ಮಹಿಳೆಯೊಬ್ಬರಿಗೆ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ, ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...

ಬೆಂಗಳೂರು: ಮಹಿಳೆ ಅಪಹರಣಕ್ಕೆ ಯತ್ನ, ಓಲಾ ಕ್ಯಾಬ್ ಚಾಲಕನ ಬಂಧನ
ರಾಜಧಾನಿ ಬೆಂಗಳೂರಿನಲ್ಲಿ ಕಾರು ಚಾಲಕನೋರ್ವ ಮಹಿಳೆಯ ಅಪಹರಣಕ್ಕೆ ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಗುರುವಾರ ನಡೆದಿದೆ.

ಕ್ಯಾಬ್ ಚಾಲಕರ ಸಮಸ್ಯೆ ಬಗೆಹರಿಸಲು ಸಮಿತಿ ರಚನೆಗೆ ಸಿಎಂ ಆದೇಶ
ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಕ್ಯಾಬ್ ಚಾಲಕರಿಂದ ...

ಸಾರಿಗೆ ನಿಯಮ ಉಲ್ಲಂಘನೆ; ಓಲಾ, ಉಬರ್'ಗೆ ನೋಟಿಸ್ ಜಾರಿ
ನಗರದಲ್ಲಿ ಮೊಬೈಲ್ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಓಲಾ ಮತ್ತು ಉಬರ್ ಕಂಪನಿಗಳು ಪರವಾನಗಿ ನಿಯಮ ಉಲ್ಲಂಘನೆ ಮಾಡುತ್ತಿರುವ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆಯು ಎರಡೂ ಕಂಪನಿಗಳಿಗೂ ವಿವರಣೆ ಕೇಳಿ ಶನಿವಾರ ನೋಟಿಸ್ ಜಾರಿ ಮಾಡಿದೆ...

ಆರ್ಥಿಕ ಸಂಕಷ್ಟ: ಮುಖ್ಯಮಂತ್ರಿ ಕುಮಾರಸ್ವಾಮಿ ಕ್ರಮದ ನಿರೀಕ್ಷೆಯಲ್ಲಿ ಕ್ಯಾಬ್ ಚಾಲಕರು
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ರಾಜ್ಯದ ಟ್ಯಾಕ್ಸಿ ಚಾಲಕರಲ್ಲಿ ಭಾರೀ ಸಂತೋಷಕ್ಕೆ ಕಾರಣವಾಗಿದೆ

ಒಲಾ, ಉಬರ್ ಕ್ಯಾಬ್ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ : ಸೇವೆಯಲ್ಲಿ ವ್ಯತ್ಯಯ
ತಮ್ಮ ಆರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಬರ್ ಮತ್ತು ಒಲಾ ಕ್ಯಾಬ್ ಚಾಲಕರ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕಳೆದ ಮಧ್ಯರಾತ್ರಿಯಿಂದ ....

ಆಸ್ಟ್ರೇಲಿಯಾಗೂ ಲಗ್ಗೆ ಇಟ್ಟ ಓಲಾ: ಪ್ರಾಯೋಗಿಕವಾಗಿ 2 ರೈಡ್ ಉಚಿತ
ಭಾರತದಲ್ಲಿ ಯಶಸ್ಸು ಕಂಡಿರುವ ಓಲಾ ಈಗ ಆಸ್ಟ್ರೇಲಿಯಾದ ಪರ್ತ್ ನಲ್ಲಿಯೂ ತನ್ನ ಸೇವೆ ಪ್ರಾರಂಭಿಸುವುದಾಗಿ ಹೇಳಿದೆ.

ಶೀಘ್ರದಲ್ಲೇ ಆಸ್ಟ್ರೇಲಿಯಾದಲ್ಲೂ ಒಲಾ ಕ್ಯಾಬ್ ಸೇವೆ ಆರಂಭ
ಭಾರತದ ಕ್ಯಾಬ್ ಸೇವೆಯಲ್ಲಿ ಅಗ್ರಸ್ಥಾನದಲ್ಲಿರುವ ಒಲಾ ಕಂಪನಿ, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾದಲ್ಲೂ ಕಾರ್ಯಾರಂಭ ಮಾಡಲಿದೆ.

