ಸಿನಿಮಾ ಸುದ್ದಿ‘ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಬಿ’ ಒಲವೇ ಒಲವೇ ಸಾಂಗ್ ರಿಲೀಸ್!
ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ, ಸೈಡ್ ಬಿ' ನಿರ್ಮಾಪಕರು ಮಂಗಳವಾರ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದ್ದಾರೆ.