old age homes

ಗದಗದಲ್ಲಿ ಹೆಚ್ಚಿದ ಗುಳೆ: ವೃದ್ಧಾಶ್ರಮ ಸ್ವರೂಪ ತಾಳಿದ ಗ್ರಾಮಗಳು..!
ರಾಜ್ಯ

ಗದಗದಲ್ಲಿ ಹೆಚ್ಚಿದ ಗುಳೆ: ವೃದ್ಧಾಶ್ರಮ ಸ್ವರೂಪ ತಾಳಿದ ಗ್ರಾಮಗಳು..!

ಈ ಭಾಗಗಳಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ ಇಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಅಲ್ಲದೆ, ಈ ವರ್ಷ ಅತಿವೃಷ್ಟಿ, ಮತ್ತು ಬೆಳೆ ನಷ್ಟದಿಂದಾಗಿ ಯುವಕರು ಜೀವನೋಪಾಯಕ್ಕಾಗಿ ನಗರಗಳತ್ತ ಮುಖ ಮಾಡುವಂತಾಗಿದೆ.

ವೃದ್ಧಾಶ್ರಮಗಳ ನಿರ್ವಹಣೆಗೆ  ರಾಜ್ಯ ಸರ್ಕಾರದ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ವೃದ್ಧಾಶ್ರಮಗಳ ನಿರ್ವಹಣೆಗೆ  ರಾಜ್ಯ ಸರ್ಕಾರದ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ  8 ಲಕ್ಷ ರೂ.ಗಳ ಅನುದಾನವನ್ನು 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

ವೃದ್ಧಾಶ್ರಾಮಗಳಲ್ಲಿನ ವ್ಯವಸ್ಥೆ ಸುಧಾರಿಸಿ, ಇಲ್ಲವೇ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ
ರಾಜ್ಯ

ವೃದ್ಧಾಶ್ರಾಮಗಳಲ್ಲಿನ ವ್ಯವಸ್ಥೆ ಸುಧಾರಿಸಿ, ಇಲ್ಲವೇ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ

ದೇಶದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ವೃದ್ಧಾಶ್ರಮ ಮತ್ತು ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಸೋಮವಾರ ಎಚ್ಚರಿಕೆ ನೀಡಿದೆ.