ರಾಜ್ಯಯಾರನ್ನೂ ಗುರಿ ಮಾಡುತ್ತಿಲ್ಲ, ಹಳೆಯ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ: ರಾಜ್ಯ ಸರ್ಕಾರ
ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ಕರಸೇವಕನನ್ನು ಬಂಧಿಸಿರುವುದು ಆ ಪ್ರಕ್ರಿಯೆಯ ಭಾಗವಾಗಿದೆ. ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ನಡೆದಿರುವುದು ಕೇವಲ ಕಾಕತಾಳೀಯವಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.