ಬಾಲಿವುಡ್ಶಾಹಿದ್ ಅಫ್ರಿದಿ ನನ್ನ ಕ್ರಶ್: 'ಧುರಂಧರ್' ನಿರ್ದೇಶಕನ ಪತ್ನಿ ಯಾಮಿ ಹೇಳಿಕೆ ವೈರಲ್; ರಾಷ್ಟ್ರೀಯವಾದ ಬೂಟಾಟಿಕೆ ಎಂದ ನೆಟ್ಟಿಗರು
'ಧುರಂಧರ್ 2: ದಿ ರಿವೆಂಜ್ ಯಶಸ್ಸಿನ ಬೆನ್ನಲ್ಲೇ, ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರ ಪತ್ನಿ ಯಾಮಿ ಗೌತಮ್ ಅವರು ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ನನ್ನ ಕ್ರಶ್ ಎಂದು ಹೇಳಿರುವ ಹಳೆಯ ವಿಡಿಯೋ ಕ್ಲಿಪ್ ಈಗ ವೈರಲ್ ಆಗಿದೆ.