ವಿದೇಶಪ್ರಧಾನಿ ಮೋದಿಯ ಹಳೆ ವೀಡಿಯೋ ಕ್ಲಿಪ್ ಪಾಕಿಸ್ತಾನದಲ್ಲಿ ವೈರಲ್: ಕಾರಣ ಏನು ಗೊತ್ತೇ?
ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದ್ದು ಆಹಾರಕ್ಕೂ ತತ್ವಾರ ಎದುರಾಗಿದೆ. ಇಂಥಹ ಸ್ಥಿತಿಯಲ್ಲಿ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಕ್ಷ ಪಾಕಿಸ್ತಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಹಳೆಯ ವೀಡಿಯೋ ಒಂದನ್ನು ವೈರಲ್ ಮಾಡಿದೆ.