ರಾಜ್ಯ'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್': Siddaramaiah ಯೂ-ಟರ್ನ್?, ಬಿಜೆಪಿ ಆಕ್ರೋಶ!
‘ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಅಗತ್ಯವಾಗಿದೆ. ಕೋರ್ಟ್ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತದೆ. ಇಲ್ಲದಿದ್ದರೆ ಸಾಧ್ಯವಿಲ್ಲ’ ಎಂದು ಹೇಳಿದರು.