ರಾಜ್ಯಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಪತ್ರ ಬರೆದರೆ ತಪ್ಪಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾದರೆ ಒಳ್ಳೇದು: ಡಾ ಜಿ ಪರಮೇಶ್ವರ್
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದರೆ ಅದರಲ್ಲಿ ತಪ್ಪೇನು ಇಲ್ಲ, ಒಳ್ಳೆಯದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.