ಮನೆಗೆ ನುಗ್ಗಿ ವೃದ್ಧೆಯನ್ನು ಬರ್ಬರವಾಗಿ ಕೊಲೆ 45 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ದೋಚಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.