ಕ್ರಿಕೆಟ್ವರ್ಷದ ಮೊದಲ ಟಿ20 ಆಡಲು ಗುವಾಹಟಿಗೆ ಬಂದ ಕ್ಯಾಪ್ಟನ್ ಕೊಹ್ಲಿಗೆ ಅಭಿಮಾನಿಯಿಂದ ಸ್ಪೆಷಲ್ ಗಿಫ್ಟ್
ಜಗತ್ತಿನಲ್ಲೇ ಅತಿ ಹೆಚ್ಚು ಅಭಿಮಾನಿಗಳ ಪ್ರೀತಿಯ ಆಟಗಾರ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಂಬುವುದರಲ್ಲಿ ಅನುಮಾನವೇ ಇಲ್ಲ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯ ಮೊದಲನೇ ಹಣಾಹಣಿಯ ನಿಮಿತ್ತ ಇಲ್ಲಿಗೆ ಆಗಮಿಸಿರುವ ಕೊಹ್ಲಿಗೆ ಅಭಿಮಾನಿಯೊಬ್ಬ ವಿಶೇಷ ಉಡುಗೊರೆ ನೀಡಿದ್ದಾರೆ.