ರಾಜಕೀಯಹಳೇ ಮೈಸೂರಿನಲ್ಲಿ ಒಕ್ಕಲಿಗ ಸಮುದಾಯ 'ಕೈ' ಕೊಡಲು ಕಾರಣವೇನು?: ಸಿದ್ದರಾಮಯ್ಯ ನೇತೃತ್ವದಲ್ಲಿ ಆತ್ಮಾವಲೋಕನ ಸಭೆ
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ನ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮಾವಲೋಕನ ಸಭೆಗೆ ಕರೆ ನೀಡಿದ್ದಾರೆ.