Old Mysuru region

ಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದರು ಉತ್ಸುಕ; ಕೇಸರಿ ಪಾಳಯದ ಕೆಲ ನಾಯಕರಲ್ಲಿ ಆತಂಕ!
ರಾಜಕೀಯ

ಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದರು ಉತ್ಸುಕ; ಕೇಸರಿ ಪಾಳಯದ ಕೆಲ ನಾಯಕರಲ್ಲಿ ಆತಂಕ!

ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉಭಯ ಪಕ್ಷಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕಲಿಗ ನಾಯಕಿಯೂ ಆಗಿರುವ ಕೇಂದ್ರ ಎಂಎಸ್‌ಎಂಇ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಹೇಳಿದ್ದಾರೆ.

ಸಂಚಲನ ಸೃಷ್ಟಿಸಿದ ಹಳೇ ಮೈಸೂರು ಭಾಗ: ಸಂಸತ್ ಪಾಸ್ ಪ್ರಕರಣದಲ್ಲಿ 'ಸಿಂಹ' ತಲೆದಂಡ; ಮೈತ್ರಿ ಹಿತಾಸಕ್ತಿಗಾಗಿ 'ಸುಮಲತಾ' ಬಲಿ!
ರಾಜಕೀಯ

ಸಂಚಲನ ಸೃಷ್ಟಿಸಿದ ಹಳೇ ಮೈಸೂರು ಭಾಗ: ಸಂಸತ್ ಪಾಸ್ ಪ್ರಕರಣದಲ್ಲಿ 'ಸಿಂಹ' ತಲೆದಂಡ; ಮೈತ್ರಿ ಹಿತಾಸಕ್ತಿಗಾಗಿ 'ಸುಮಲತಾ' ಬಲಿ!

ಲೋಕಸಭೆ ಚುನಾವಣೆಗಾಗಿ ರಾಜ್ಯದ ಮೂರು ಪಕ್ಷಗಳು ಸಮರ್ಥ ಅಭ್ಯರ್ಥಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಭಯ ಪಕ್ಷಗಳೂ ಅಚ್ಚರಿ ಮೂಡಿಸುವ ಸಾಧ್ಯತೆ ಇದೆ

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!
ರಾಜಕೀಯ

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!

ಇತ್ತೀಚೆಗಷ್ಟೇ ಆರೋಗ್ಯದಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ನಿನ್ನೆ ಸೋಮವಾರ ತುಮಕೂರು ಜಿಲ್ಲೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದರು. ಜೆಡಿಎಸ್ ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಸೂಚನೆಯನ್ನು ನೀಡಿದ್ದಾರೆ. 

ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಯತ್ನ: 'ಹಳೆ ಮೈಸೂರು' ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಹಲವು ತಂತ್ರ!
ರಾಜಕೀಯ

ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಯತ್ನ: 'ಹಳೆ ಮೈಸೂರು' ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಹಲವು ತಂತ್ರ!

ಕರ್ನಾಟಕದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಹವಣಿಸುತ್ತಿದೆ. ಇತ್ತ ಅಧಿಕಾರರೂಢ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ನೋಡುತ್ತಿದೆ.

ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಬಿಜೆಪಿ ತಂತ್ರ: ಕೌಂಟರ್ ಕೊಡಲು ಕಾಂಗ್ರೆಸ್ ನಿಂದ ಮೆಗಾ ರ‍್ಯಾಲಿಗೆ ಸಿದ್ಧತೆ
ರಾಜಕೀಯ

ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಬಿಜೆಪಿ ತಂತ್ರ: ಕೌಂಟರ್ ಕೊಡಲು ಕಾಂಗ್ರೆಸ್ ನಿಂದ ಮೆಗಾ ರ‍್ಯಾಲಿಗೆ ಸಿದ್ಧತೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳಿಗೆ ಗೆಲ್ಲಲು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ಹಳೆ ಮೈಸೂರು ಭಾಗ ಪ್ರಮುಖವಾದದ್ದು, ಹೇಳಿಕೇಳಿ ಇದು ಒಕ್ಕಲಿಗ ಸಮುದಾಯದ ಪ್ರಭಾವವಿರುವ ಭಾಗ. ಇಲ್ಲಿ ಸದ್ಯ ಜೆಡಿಎಸ್ ನ ಪ್ರಭಾವ ಹೆಚ್ಚಾಗಿದ್ದು ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಇದೆ. 

ರಾಜ್ಯಕ್ಕೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ: ಹಳೆ ಮೈಸೂರು ಭಾಗದ ಮತದಾರರನ್ನು ಓಲೈಸಲು ಕೇಸರಿ ಪಡೆ ತಂತ್ರ
ರಾಜಕೀಯ

ರಾಜ್ಯಕ್ಕೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ: ಹಳೆ ಮೈಸೂರು ಭಾಗದ ಮತದಾರರನ್ನು ಓಲೈಸಲು ಕೇಸರಿ ಪಡೆ ತಂತ್ರ

2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ. 

ಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ- ಬಿಜೆಪಿ ಟೀಕೆ
ರಾಜಕೀಯ

ಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ- ಬಿಜೆಪಿ ಟೀಕೆ

ಅಭಿವೃದ್ಧಿ ಹೆಸರಿನಲ್ಲಿ  ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಈ ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೆ ಇಂದು ದ್ರೋಹ ಬಗೆಯುತ್ತಿದೆ. ಜಿಲ್ಲಾ ಪಂಚಾಯಿತಿಯಿಂದ  ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ ಎಂದು ಕಿಡಿಕಾರಿದೆ.

2023 ವಿಧಾನಸಭೆ ಚುನಾವಣೆ: ಹಳೆ ಮೈಸೂರು ಒಕ್ಕಲಿಗ ಭದ್ರಕೋಟೆ; ಕಾಂಗ್ರೆಸ್-ಜೆಡಿಎಸ್ ನಡುವೆ ಪ್ರಾಬಲ್ಯಕ್ಕೆ ತಿಕ್ಕಾಟ
ರಾಜಕೀಯ

2023 ವಿಧಾನಸಭೆ ಚುನಾವಣೆ: ಹಳೆ ಮೈಸೂರು ಒಕ್ಕಲಿಗ ಭದ್ರಕೋಟೆ; ಕಾಂಗ್ರೆಸ್-ಜೆಡಿಎಸ್ ನಡುವೆ ಪ್ರಾಬಲ್ಯಕ್ಕೆ ತಿಕ್ಕಾಟ

2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 14 ತಿಂಗಳು. ಒಕ್ಕಲಿಗರು ಹೆಚ್ಚು ಪ್ರಭಾವ ಇರುವ ಹಳೆ ಮೈಸೂರು ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮದೇ ರೀತಿಯಲ್ಲಿ ತಯಾರಿ ಮಾಡಿಕೊಳ್ಳುತ್ತಿವೆ. 

ಸಿಂದಗಿ-ಹಾನಗಲ್ ಉಪ ಚುನಾವಣೆ ಸೋಲು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ವ ನಿರ್ಬಂಧ, ಹಳೆ ಮೈಸೂರು ಭಾಗಕ್ಕೆ ಒತ್ತು
ರಾಜಕೀಯ

ಸಿಂದಗಿ-ಹಾನಗಲ್ ಉಪ ಚುನಾವಣೆ ಸೋಲು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ವ ನಿರ್ಬಂಧ, ಹಳೆ ಮೈಸೂರು ಭಾಗಕ್ಕೆ ಒತ್ತು

ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಡಿಸೆಂಬರ್ 10ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ತನ್ನ ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಹೇರಿಕೊಂಡಿದೆ.