ರಾಜಕೀಯಹಳೆಯ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ
ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ತನ್ನ ಮೂಲನೆಲೆಯಾದ ಹಳೆಯ ಮೈಸೂರು ವಲಯದಲ್ಲಿ ಏಳು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ತನ್ನ ವರ್ಚಸ್ಸನ್ನು ವೃದ್ಧಿಸಿಕೊಳ್ಳಲು ಯತ್ನಿಸುತ್ತಿದೆ.