ರಾಜಕೀಯಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ! ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಮಾಸಾಶನಕ್ಕಾಗಿ ಅಜ್ಜಿಯೊಬ್ಬರು 5 ಕಿ. ಮೀ ದೂರ ತೆವಳಿಕೊಂಡು ಬಂದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕ್ ಕುಣಿಬೆಳಕೆರೆ ಗ್ರಾಮದ ಅಜ್ಜಿ, ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ್ದಾರೆ.