ವಿಶೇಷಕೇರಳದ ಅತ್ಯಂತ ಹಿರಿಯ ಸಿಂಹಕ್ಕೆ ಮೃಗಾಲಯದಲ್ಲಿ ರಾಜಾತಿಥ್ಯ: ಮೂರು ವರ್ಷಗಳ ಹಿಂದೆ ಪ್ಯಾರಾಲಿಸಿಸ್
ಬೆಳಿಗ್ಗೆ ಬ್ರೇಕ್ ಫಾಸ್ಟ್ ಸೇವನೆ ನಂತರ ಆಯುಷ್ ಸಿಂಹ ನಿದ್ದೆಗೆ ಶರಣಾಗುತ್ತದೆ. ಆತ ಕ್ರಿಯಾಶೀಲನಾಗುವುದು ರಾತ್ರಿಯ ಹೊತ್ತಿನಲ್ಲಿ. ಕಳೆದ 2 ವರ್ಷಗಳಿಂದ ಆಯುಷ್ ಗೆ ವಿಶೇಷ ಟ್ರೀಟ್ಮೆಂಟ್ ನೀಡಲಾಗುತ್ತಿದೆ.