Olympics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ
ಈ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತ ಈ ವಿಭಾಗದಲ್ಲಿ ತನ್ನ ಚಿನ್ನದ ಪದಕವನ್ನು ಉಳಿಸಿಕೊಂಡಿರುವುದು ಇದೇ ಮೊದಲಾಗಿದೆ.

News Headlines 21-12-25 | Olympics ಚಿನ್ನದ ಪದಕ ಗೆದ್ದರೆ 6 ಕೋಟಿ ರೂ ಬಹುಮಾನ; ಲೋಕೇಶ್ವರ ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ; ಕೋಳಿ ಕಾಳಗ: ಶಾಸಕ ಅಶೋಕ್ ರೈ ವಿರುದ್ಧ ದೂರು!

Watch | Olympics ಚಿನ್ನದ ಪದಕ ಗೆದ್ದರೆ 6 ಕೋಟಿ ರೂ ಬಹುಮಾನ: ಸಿಎಂ; Pocso case: ಲೋಕೇಶ್ವರ ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ; ಕೋಳಿ ಕಾಳಗ: ಶಾಸಕ ಅಶೋಕ್ ರೈ ಸೇರಿ 16 ಮಂದಿ ವಿರುದ್ಧ ದೂರು!

ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ
ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೆ ಚಿನ್ನದ ಪದಕ ಖಚಿತ: ಬಿಜೆಪಿ ವ್ಯಂಗ್ಯ
ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವುದಕ್ಕಿಂತಲೂ, ಹೈಕಮಾಂಡ್ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಸಿಎಂ-ಡಿಸಿಎಂ ಮಗ್ನರಾಗಿದ್ದಾರೆ...

ಹವಾಮಾನ ಬದಲಾವಣೆಯಿಂದ ಕ್ರೀಡೆ ತತ್ತರ: ಐಒಸಿ ಮುಖ್ಯಸ್ಥ
ಹವಾಮಾನ ಬದಲಾವಣೆಯಿಂದ ಕ್ರೀಡೆಗಳು ತತ್ತರಿಸುತ್ತಿವೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಚ್ ಹೇಳಿದ್ದಾರೆ.

36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಚಾಲನೆ: ಸ್ವಜನಪಕ್ಷಪಾತ, ಭ್ರಷ್ಟಾಚಾರ ದೇಶದಲ್ಲಿ ಕ್ರೀಡೆಯನ್ನು ಕಾಡುತ್ತಿತ್ತು ಎಂದ ಮೋದಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವರ್ಣರಂಜಿತ ಕಾರ್ಯಕ್ರಮದ ನಡುವೆ 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆ
ಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ.

ಎಚ್ಚರಿಕೆ ನೀಡಿ ವಿನೇಶ್ ಫೋಗಟ್ ಅಮಾನತು ರದ್ದು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅನುಮತಿ
ವಿನೇಶ್ ಜೊತೆ ಕುಸ್ತಿ ಪಟುಗಳಾದ ಸೋನಂ ಮತ್ತು ದಿವ್ಯಾ ಅವರ ಮೇಲೂ ದೂರು ದಾಖಲಾಗಿತ್ತು. ಮೂವರಿಗೂ ಮುಂದೆ ಅಶಿಸ್ತು ವರ್ತನೆ ತೋರದಂತೆ ಎಚ್ಚರಿಕೆ ನೀಡಲಾಗಿದೆ.

