Olympics 2020

ಇದು ಭಾರತದ ವಿರುದ್ದದ ದೊಡ್ಡ ಪಿತೂರಿ: ವಿನೇಶ್ ಫೋಗಟ್ ಒಲಿಂಪಿಕ್ಸ್ ಅನರ್ಹತೆ ಬಗ್ಗೆ ವಿಜೇಂದರ್ ಸಿಂಗ್ ಆಕ್ರೋಶ
ವಿನೇಶ್ ಫೋಗಟ್ ಅವರಂತಹ ಖ್ಯಾತ ಕ್ರೀಡಾಪಟುಗಳು ಪ್ರಮುಖ ಸ್ಪರ್ಧೆಗಳಿಗೆ ಮುನ್ನ ತೂಕವನ್ನು ಕಡಿಮೆ ಮಾಡುವ ತಂತ್ರಗಳನ್ನು ಚೆನ್ನಾಗಿ ತಿಳಿದಿರುತ್ತಾರೆ.

ಒಲಿಂಪಿಕ್ 2020ಕ್ಕೆ ಇಂದು ಸಂಜೆ 4.30ಕ್ಕೆ ತೆರೆ: ಭಾರತ ಧ್ವಜವನ್ನು ಹೊತ್ತು ಸಾಗಲಿದ್ದಾರೆ ಬಜರಂಗ್ ಪೂನಿಯಾ
ವಿಶ್ವದ ಅತಿದೊಡ್ಡ ಕ್ರೀಡಾ ಕಾರ್ಯಕ್ರಮ ಒಲಿಂಪಿಕ್-2020ಕ್ಕೆ ಭಾನುವಾರ ಸಾಯಂಕಾಲ ತೆರೆ ಬೀಳಲಿದೆ. ಟೋಕಿಯೊದ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸಂಜೆ 4.30ಕ್ಕೆ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಮುಕ್ತಾಯ ಸಮಾರಂಭ ನಡೆಯಲಿದೆ.

ಟೋಕಿಯೊ ಒಲಿಂಪಿಕ್ಸ್: ನಾವು 2-1 ಮುನ್ನಡೆ ಕಾಯ್ದುಕೊಳ್ಳಬೇಕಿತ್ತು, ಸೋಲಿನ ಬೆಲೆ ತೆತ್ತೆವು: ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್
ಸೆಮಿ ಫೈನಲ್‌ನಲ್ಲಿ ಬೆಲ್ಜಿಯಂ ವಿರುದ್ಧ 2-1 ಮುನ್ನಡೆ ಸಾಧಿಸದ ಕಾರಣ ಇಂದಿನ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು ಎಂದು ಭಾರತದ ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ ತಿಳಿಸಿದ್ದಾರೆ.

'ಸೋಲಿನ ನೋವನ್ನು ಮರೆತು ಇಂದು ಹೊಸದಾಗಿ ಪಂದ್ಯವನ್ನು ತೆಗೆದುಕೊಂಡು ಆಡಬೇಕು': ಪಿ ವಿ ಸಿಂಧು ತಂದೆ ರಮಣ ಮಾತು
ವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಟೋಕಿಯೊ ಒಲಿಂಪಿಕ್ಸ್ ನ ಸೆಮಿ ಫೈನಲ್ ಹಂತದಲ್ಲಿ ಸೋಲು ಅನುಭವಿಸಿದ ಭಾರತದ ಆಟಗಾರ್ತಿ ಪಿ ವಿ ಸಿಂಧು ತಮ್ಮ ಸೋಲಿನಿಂದ ಕೂಡಲೇ ಹೊರಬಂದು ಭಾನುವಾರ ನಡೆಯಲಿರುವ ಪಂದ್ಯಕ್ಕೆ ಹೊಸ ಆರಂಭವನ್ನು ಕಂಡುಕೊಳ್ಳಬೇಕು ಎಂದು ಆಕೆಯ ತಂದೆ ರಮಣ ಹೇಳಿದ್ದಾರೆ.

