Olympics

ಕ್ರೀಡಾಪಟುಗಳ ಬೆವರಿನಲ್ಲಿ ಪ್ರಚಾರದ ಬಯಕೆ ತೀರಿಸಿಕೊಳ್ಳುವ ಮೋದಿ ಅವರೇ, ವರ್ತಿಕಾ ಸಿಂಗ್‌ ಜೊತೆ ಒಮ್ಮೆ ಚಹಾ ಸೇವಿಸಿ?
ರಾಜಕೀಯ

ಕ್ರೀಡಾಪಟುಗಳ ಬೆವರಿನಲ್ಲಿ ಪ್ರಚಾರದ ಬಯಕೆ ತೀರಿಸಿಕೊಳ್ಳುವ ಮೋದಿ ಅವರೇ, ವರ್ತಿಕಾ ಸಿಂಗ್‌ ಜೊತೆ ಒಮ್ಮೆ ಚಹಾ ಸೇವಿಸಿ?

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ತಿವಿಯುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಒಲಿಂಪಿಕ್ಸ್ ಸ್ಪರ್ಧಿಗಳ ಜೊತೆ ಚಹಾ ಸೇವಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ.

ಪ್ರಾಯೋಜಕರ ಜೆರ್ಸಿ ತೊಡದೇ ಇದ್ದುದು ಉದ್ದೇಶಪೂರ್ವಕವಲ್ಲ: ಕುಸ್ತಿಪಟು ವಿನೇಶ್ ಫೋಗಟ್ ಸ್ಪಷ್ಟನೆ
ಕ್ರೀಡೆ

ಪ್ರಾಯೋಜಕರ ಜೆರ್ಸಿ ತೊಡದೇ ಇದ್ದುದು ಉದ್ದೇಶಪೂರ್ವಕವಲ್ಲ: ಕುಸ್ತಿಪಟು ವಿನೇಶ್ ಫೋಗಟ್ ಸ್ಪಷ್ಟನೆ

ಟೊಕಿಯೊ ಒಲಿಂಪಿಕ್ಸ್ ವೇಳೆ ಅಶಿಸ್ತು ತೋರಿದ್ದಾರೆ ಎನ್ನುವ ಕಾರಣಕ್ಕೆ ಭಾರತದ ರೆಸ್ಲಿಂಗ್ ಒಕ್ಕೂಟದಿಂದ ಅಮಾನತು ಶಿಕ್ಷೆಯನ್ನು ಎದುರಿಸುತ್ತಿರುವ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಮೇಲಿನ ಆಪಾದನೆಗಳನ್ನು ನಿರಾಕರಿಸಿ ಸ್ಪಷ್ಟನೆ ನೀಡಿದ್ದಾರೆ. 

ದಕ್ಷಣ ಕೊರಿಯ ಯುವತಿಯರಿಂದ ಶಾರ್ಟ್ ಹೇರ್ ಕಟ್ ಅಭಿಯಾನ; ಕಾರಣ ಏನು?
ವಿದೇಶ

ದಕ್ಷಣ ಕೊರಿಯ ಯುವತಿಯರಿಂದ ಶಾರ್ಟ್ ಹೇರ್ ಕಟ್ ಅಭಿಯಾನ; ಕಾರಣ ಏನು?

'ಮಿ ಟೂ' ಹ್ಯಾಷ್ ಟ್ಯಾಗ್ ಅಭಿಯಾನ ನಮ್ಮೆಲ್ಲರ ಮನದಿಂದ ಮಾಸುವ ಮುನ್ನವೇ ದ.ಕೊರಿಯ ಮಹಿಳೆಯರು #women_shortcut_campaign ಎನ್ನುವ ನೂತನ ಹ್ಯಾಷ್ ಟ್ಯಾಗ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಅದರ ಹಿಂದಿನ ಘಟನೆ ಅತ್ಯಂತ ಸ್ವಾರಸ್ಯಕರವಾದುದು.

ಉದ್ದಗೂದಲಿನ ರಹಸ್ಯ ಬಿಚ್ಚಿಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ
ಕ್ರೀಡೆ

ಉದ್ದಗೂದಲಿನ ರಹಸ್ಯ ಬಿಚ್ಚಿಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ

ಇತ್ತೀಚಿಗಷ್ಟೆ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ಹಳೆಯ ಸಂದರ್ಶನವೊಂದರಲ್ಲಿ ತಮ್ಮ ಉದ್ದಗೂದಲಿನ ಕುರಿತಾಗಿ ಮಾತನಾಡಿದ್ದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರತೀಯರ ಮನಸೂರೆಗೊಂಡಿದೆ.

ಒಲಂಪಿಕ್ಸ್ ಮಹಿಳಾ ಹಾಕಿ, ಗ್ರೇಟ್ ಬ್ರಿಟನ್ ವಿರುದ್ಧ ಭಾರತಕ್ಕೆ 1-4 ಅಂತರದ ಸೋಲು, ಸತತ ಮೂರನೇ ಪರಾಜಯ
ಕ್ರೀಡೆ

ಒಲಂಪಿಕ್ಸ್ ಮಹಿಳಾ ಹಾಕಿ, ಗ್ರೇಟ್ ಬ್ರಿಟನ್ ವಿರುದ್ಧ ಭಾರತಕ್ಕೆ 1-4 ಅಂತರದ ಸೋಲು, ಸತತ ಮೂರನೇ ಪರಾಜಯ

ಭಾರತ ಮಹಿಳಾ ಹಾಕಿ ತಂಡ ಟೋಕಿಯೋ ಒಲಂಪಿಕ್ಸ್ ನಲ್ಲಿ ಬ್ರಿಟನ್ ವಿರುದ್ಧ 1-4 ಅಂತರದ ಸೋಲು ಕಂಡಿದೆ.

ಟೋಕಿಯೊ ಒಲಂಪಿಕ್ಸ್: ರಾಷ್ಟ್ರೀಯ ತರಬೇತುದಾರರ ಸಲಹೆ ಪಡೆಯದ ಪೆಡ್ಲರ್ ಮಾನಿಕಾ ಬಾತ್ರಾ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ರಾಷ್ಟ್ರೀಯ ತರಬೇತುದಾರರ ಸಲಹೆ ಪಡೆಯದ ಪೆಡ್ಲರ್ ಮಾನಿಕಾ ಬಾತ್ರಾ

ಟೋಕಿಯೊ ಒಲಂಪಿಕ್ಸ್ ನ ಮೊದಲ ಸುತ್ತಿನ ಪಂದ್ಯದ ವೇಳೆ ಶನಿವಾರ ಆಪ್ತ ಕೋಚ್ ಗೆ ಮೈದಾನದೊಳಗೆ ತೆರಳಲು ಅನುಮತಿ ನೀಡದಿದ್ದಾಗ ರಾಷ್ಟ್ರೀಯ ತರಬೇತುದಾರ ಸೌಮ್ಯದೀಪ್ ರಾಯ್ ಅವರ ಸಲಹೆಯನ್ನು ಪಡೆಯಲು ಭಾರತದ ಟೆಬೆಲ್ ಟೆನ್ನಿಸ್ ಸ್ಟಾರ್ ಮಾನಿಕಾ ಬಾತ್ರಾ ನಿರಾಕರಿಸಿದ್ದಾರೆ.

ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡೆ

ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಕೋವಿಡ್-19 ನಡುವೆ 32ನೇ ಒಲಿಂಪಿಕ್ಸ್ ಕ್ರೀಡಾಕೂಟ 2020ಕ್ಕೆ ಶುಕ್ರವಾರ ವರ್ಣರಂಜಿತ ಸಮಾರಂಭದೊಂದಿಗೆ ಚಾಲನೆ ದೊರೆಯಿತು. ಇದು ಸಾಂಕ್ರಾಮಿಕದಿಂದ ಉಂಟಾಗಿದ್ದ ಕತ್ತಲೆಯನ್ನು ಬದಿಗೆ ಸರಿಸುವ ಪ್ರಯತ್ನ ಮಾಡಿತು.

ಟೊಕಿಯೋ ಒಲಿಂಪಿಕ್ಸ್ 2020ಕ್ಕೆ ವ್ಯವಹಾರಿಕ ಹೊಡೆತ, ಜಾಹೀರಾತು ನೀಡದಿರಲು ಟೊಯೋಟಾ ನಿರ್ಧಾರ
ಕ್ರೀಡೆ

ಟೊಕಿಯೋ ಒಲಿಂಪಿಕ್ಸ್ 2020ಕ್ಕೆ ವ್ಯವಹಾರಿಕ ಹೊಡೆತ, ಜಾಹೀರಾತು ನೀಡದಿರಲು ಟೊಯೋಟಾ ನಿರ್ಧಾರ

ಒಲಿಂಪಿಕ್ಸ್‌ಗೆ ಸಂಬಂಧಿತ ಟಿವಿ ಜಾಹೀರಾತುಗಳನ್ನು ನೀಡುತ್ತಿಲ್ಲ ಎಂದು ಪ್ರಾಯೋಜಕ ಕಂಪನಿ ಟೊಯೋಟಾ ಪ್ರಕಟಿಸಿದೆ. ಅದರ ಅಧ್ಯಕ್ಷರು ಕೂಡಾ ಜುಲೈ 23 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ, ಇದರಿಂದಾಗಿ ಟೊಕಿಯೋ 2020 ಒಲಿಂಪಿಕ್ಸ್ ಜಾಹೀರಾತು ವ್ಯವಹಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಒಲಿಂಪಿಕ್ಸ್ 2021: 88 ಭಾರತೀಯ ಕ್ರೀಡಾಪಟುಗಳ ತಂಡ ಟೊಕಿಯೋಗೆ ಆಗಮನ
ಕ್ರೀಡೆ

ಒಲಿಂಪಿಕ್ಸ್ 2021: 88 ಭಾರತೀಯ ಕ್ರೀಡಾಪಟುಗಳ ತಂಡ ಟೊಕಿಯೋಗೆ ಆಗಮನ

ಟೋಕಿಯೊ ಒಲಿಂಪಿಕ್ಸ್ ಪ್ರಾರಂಭವಾಗಲು ದಿನಗಣನೆ ಆರಂಭವಾಗಿದ್ದು ಭಾರತದ ಮೊದಲ ಒಲಿಂಪಿಕ್ ತಂಡವು ಭಾನುವಾರ ಬೆಳಿಗ್ಗೆ ಟೋಕಿಯೊ ತಲುಪಿತು. ಟೋಕಿಯೊದ ನರಿಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕುರೋಬೆ ನಗರದ ಪ್ರತಿನಿಧಿಗಳು ಉಪಸ್ಥಿತರಿದ್ದರು.