Olympics

2020 ಒಲಿಂಪಿಕ್ಸ್ ರದ್ದತಿಗಾಗಿ ಟೋಕಿಯೊ ಗವರ್ನರ್ ಗೆ ಅರ್ಜಿ!
ಟೋಕಿಯೊ ಒಲಿಂಪಿಕ್ಸ್ 2020 ರದ್ದತಿಗೆ ಸಂಬಂಧಿಸಿದಂತೆ ಮೂರು ಲಕ್ಷ 51 ಸಾವಿರ ಜನರ ಸಹಿಯುಳ್ಳ ಆನ್ ಲೈನ್ ಅರ್ಜಿಯನ್ನು ಟೋಕಿಯೊ ಗವರ್ನರ್ ಯೂರಿಕೊ ಕೊಯಿಕೆ ಅವರಿಗೆ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಸಮಿತಿಗಳ ಮುಖ್ಯಸ್ಥರಿಗೂ ಕಳುಹಿಸಲಾಗಿದೆ.

ಕೊರೋನ ಅಬ್ಬರ: ಜಪಾನ್ ನಲ್ಲಿ ಮೂರನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ
ಜಪಾನ್ ನಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ಮೂರನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ ಮಾಡಿದೆ.

ಟೋಕಿಯೊ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೊರೋನಾ ವೈರಸ್ ಲಸಿಕೆ ಕಡ್ಡಾಯವಲ್ಲ: ಐಒಸಿ ಮುಖ್ಯಸ್ಥ
ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸಲು ಅಥ್ಲೆಟ್ ಗಳು ಕೊರೋನಾ ವೈರಸ್ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಚಾಂಪಿಯನ್ ಷಿಪ್ ನ ಮುಖ್ಯಸ್ಥ ಥಾಮಸ್ ಬಾಚ್ ತಿಳಿಸಿದ್ದಾರೆ.

ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಕ್ರೆಕೆಟ್ ಸೇರಿಸಬೇಕು: ರಾಹುಲ್ ದ್ರಾವಿಡ್
ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಅನ್ನೂ ಕೂಡ ಸೇರ್ಪಡೆ ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಆಗ್ರಹಿಸಿದ್ದಾರೆ.

ಒಲಂಪಿಕ್ಸ್ ಚಿನ್ನ ಗೆಲ್ಲುವವರೆಗೂ ನನ್ನ ಹೋರಾಟ ಮುಂದುವರಿಯಲಿದೆ: ಮೇರಿ ಕೋಮ್
ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ತಾವು ಭಾರತಕ್ಕಾಗಿ ಒಲಂಪಿಕ್ಸ್ ಚಿನ್ನ್ದ ಪದಕ ಪಡೆಯಬೇಕು ಅದಕ್ಕಾಗಿ ಗುರಿ ತಲುಪುವವರೆಗೆ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಕೊರೋನಾ ಭೀತಿ: ಒಲಂಪಿಕ್ಸ್ ಮುಂದೂಡಿಕೆ ಸೂಚನೆ ನೀಡಿದ ಜಪಾನ್
ಜಾಗತಿಕವಾಗಿ ಹಬ್ಬಿರುವ ಕೊರೋನಾ ಮಹಾಮಾರಿ ಕ್ರೀಡಾಪ್ರೇಮಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಕ್ರೀಡಾಹಬ್ಬ ಒಲಂಪಿಕ್ಸ್ ಕ್ರೀಡಾಕೂಟಕ್ಕೂ ಆತಂಕ ತಂದೊಡ್ಡಿದೆ. ಒಂದೊಮ್ಮೆಇದೇ ರೀತಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದೇ ಅದಲ್ಲಿ ನಿಗದಿತ ದಿನಾಂಕಕ್ಕಿಂತ ಕ್ರೀಡಾಕೂಟ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಈ ಕುರಿತು ಸ್ವತ: ಜಪಾನ್‌ನ ಒಲಿಂಪಿಕ್ ಸಚಿವರು ಹೇಳಿಕೆ

ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜಾವೆಲಿನ್ ಪಟು ನೀರಜ್ ಚೋಪ್ರಾ
ಮೊಣಕೈ ಗಾಯದಿಂದ ಚೇತರಿಸಿಕೊಂಡ ನಂತರ, ಭಾರತದ ಅನುಭವಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಕ್ಷಿಣ ಆಫ್ರಿಕಾದಲ್ಲಿ ನಡೆದ ಅಥ್ಲೆಟಿಕ್ಸ್ ಸೆಂಟ್ರಲ್ ನಾರ್ಥ್ ಈಸ್ಟ್ ಸ್ಪರ್ಧೆಯಲ್ಲಿ 87.86 ಮೀಟರ್ ಎಸೆಯುವ ಮೂಲಕ ಟೋಕಿಯೋ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಬಳಿಕ ನೋಡುವ ದೃಷ್ಟಿ ಬದಲಾಯಿತು: ಸುಶೀಲ್ ಕುಮಾರ್
ಒಲಿಂಪಿಕ್ಸ್‌ನಲ್ಲಿ ಎರಡು ವೈಯಕ್ತಿಕ ಪದಕಗಳನ್ನು ಗೆದ್ದ ಏಕೈಕ ಕ್ರೀಡಾಪಟು ಕುಸ್ತಿಪಟು ಸುಶೀಲ್ ಕುಮಾರ್ ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಬಳಿಕ ತಮ್ಮನ್ನು ಬೇರೆಯವರು ನೋಡುವ ದೃಷ್ಟಿ ಬದಲಾಯಿತು ಎಂದು ಹೇಳಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: 3000 ಮೀ. ಸ್ಟಿಪಲ್‌ಚೇಸ್ ವಿಭಾಗದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಅವಿನಾಶ್
ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 3000ಮೀ. ಸ್ಟೀಪಲ್‌ಚೇಸ್ ವಿಭಾಗದಲ್ಲಿ ಭಾರತದ ಅವಿನಾಶ್ ಸಾಬ್ಲೆೆ ಅವರು ಫೈನಲ್ ಸುತ್ತಿನಲ್ಲಿ 13ನೇ ಸ್ಥಾನ ಪಡೆಯುವ ಮೂಲಕ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಸಫಲರಾದರು.

