ದೇಶಅಜಂಖಾನ್ ಹೇಳಿಕೆ: ವಿವಿಧ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚಿಸಿ ಕ್ರಮ- ಸ್ಪೀಕರ್
ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ಬಿಜೆಪಿ ಸಂಸದೆ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ವಿವಿಧ ಪಕ್ಷಗಳಿಂದ ಖಂಡನೆ ವ್ಯಕ್ತವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸಂಸದರು ಸ್ವೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ