Om Birla
'ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಸರ್ಕಾರ ಸಂಚು'
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.

ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ; ಕಡ್ಡಾಯ ಹಾಜರಿಗೆ ಸೂಚನೆ
ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ.

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!
ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಢಾಕಾದಲ್ಲಿ ನಡೆಯಲಿರುವ ಸಮಾರಂಭಕ್ಕೆ ಬಾಂಗ್ಲಾದೇಶ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದೆ ಎಂದು ತಿಳಿದುಬಂದಿದೆ.

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ: ರಿಜಿಜು
"ನೀವು ಅಧ್ಯಕ್ಷರಿಂದ ಅನುಮತಿ ಪಡೆಯಬೇಕು. ಅಧ್ಯಕ್ಷರು ಅನುಮತಿ ನೀಡದ ಹೊರತು, ಯಾವುದೇ ಸದಸ್ಯರು ಮಾತನಾಡಲು ಸಾಧ್ಯವಿಲ್ಲ. ಪ್ರಧಾನಿ ಕೂಡ ಅಧ್ಯಕ್ಷರ ಅನುಮತಿಯೊಂದಿಗೆ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ.

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ, ಸ್ಪೀಕರ್ ಸ್ಥಾನದಲ್ಲಿ ಕೂರಲ್ಲ: ಓಂ ಬಿರ್ಲಾ ಪ್ರತಿಜ್ಞೆ
ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯದ ಬಗ್ಗೆ ಸದನವು ಸಂಪೂರ್ಣವಾಗಿ ಚರ್ಚಿಸಿ ನಿರ್ಧರಿಸುವವರೆಗೆ ಸದನದ ಕಲಾಪಗಳಲ್ಲಿ ಭಾಗವಹಿಸುವುದಿಲ್ಲ ಅಥವಾ ಅಧ್ಯಕ್ಷ ಸ್ಥಾನದಲ್ಲಿ ಕೂರುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್
ಈ ನಿರ್ಣಯಕ್ಕೆ ಸಮಾಜವಾದಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬೆಂಬಲವಿದೆ. ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಔಪಚಾರಿಕವಾಗಿ ತನ್ನ ನಿಲುವನ್ನು ಘೋಷಿಸಿಲ್ಲ. ಟಿಎಂಸಿ ನಾಯಕರು ಸಭೆಯಲ್ಲಿ ಭಾಗವಹಿಸಲಿಲ್ಲ.

Watch | ಪ್ರಧಾನಿ ಸ್ಪೀಕರ್ ಹಿಂದೆ ಅಡಗಿಕೊಂಡಿದ್ದಾರೆ..; ಏನಿದು ನಾನ್ಸೆನ್ಸ್? - ಪ್ರಿಯಾಂಕಾ ಗಾಂಧಿ


