Om Birla

ನೂತನ ಸಂಸತ್ ಭವನ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ಮೋದಿ ಭೂಮಿ ಪೂಜೆ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

21 ತಿಂಗಳೊಳಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಪೂರ್ಣ: ಸ್ಪೀಕರ್
ಸಂಸತ್ತಿನ ಹೊಸ ಕಟ್ಟಡದ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, 21 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಶುಕ್ರವಾರ ಹೇಳಿದ್ದಾರೆ.

ಸಂಸತ್‌ನ ಮುಂಗಾರು ಅಧಿವೇಶನ: ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಓಂ ಬಿರ್ಲಾ
ಸಂಸತ್‌ನ ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಇದಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಜನತಾ ಕರ್ಫ್ಯೂಗೆ ಲೋಕಸಭೆಯಲ್ಲಿ ಪಕ್ಷಾತೀತ ಬೆಂಬಲ, ಇದು ನಮ್ಮ ಪ್ರಜಾಪ್ರಭುತ್ವದ ವಿಶೇಷ: ಓಂ ಬಿರ್ಲಾ
ದೇಶದಲ್ಲಿ ಐವರನ್ನು ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕೆ ಲೋಕಸಭಾ ಸದಸ್ಯರು ಅಗತ್ಯ ಶ್ರಮ ವಹಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದರ ಅಮಾನತು: ಸ್ಪೀಕರ್ ಓಂ ಬಿರ್ಲಾ ನೇತೃತ್ವದ ತನಿಖಾ ಸಮಿತಿ ರಚನೆ!
ಸಂಸತ್ತಿನ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಏಳು ಮಂದಿ ಕಾಂಗ್ರೆಸ್ ಸಂಸದರನ್ನು ಅಮಾನತ್ತುಗೊಳಿಸಿದ ದಿನದ ನಂತರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರಚಿಸಲಿರುವ ಸಮಿತಿ...

ಒಂದು ಸಂಸತ್ತು ಇನ್ನೊಂದು ಸಂಸತ್ತಿನ ಮೇಲೆ ನಿರ್ಣಯ ಹೊರಡಿಸುವುದು ಸೂಕ್ತವಲ್ಲ: ಲೋಕಸಭಾಧ್ಯಕ್ಷ ಓಂ ಬಿರ್ಲಾ
ಭಾರತ ಸರ್ಕಾರದ ಪೌರತ್ವ(ತಿದ್ದುಪಡಿ) ಕಾಯ್ದೆ ವಿರುದ್ಧ ಐರೋಪ್ಯ ಸಂಸತ್ತಿನಲ್ಲಿ ಹೊರಡಿಸಲಾದ ನಿರ್ಣಯಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಮನ್ ವೆಲ್ತ್ ಸ್ಪೀಕರ್ ಗಳ ಸಮಾವೇಶ: ಭಾರತೀಯ ಸಂಸದೀಯ ನಿಯೋಗಕ್ಕೆ ಸ್ಪೀಕರ್ ಓಂ ಬಿರ್ಲಾ ನೇತೃತ್ವ
ಕೆನಡಾದ ಒಟ್ಟಾವದಲ್ಲಿ ನಡೆಯುವ ಕಾಮನ್ ವೆಲ್ತ್ ದೇಶಗಳ 25ನೇ ಸ್ಪೀಕರ್ ಗಳ ಸಮಾವೇಶ(ಸಿಎಸ್ ಪಿಒಸಿ)ದಲ್ಲಿ ಪಾಲ್ಗೊಳ್ಳಲು ರಾಜ್ಯಸಭೆ ಉಪಸಭಾಪತಿ ಹರಿವಂಶ್ ಅವರನ್ನೊಳಗೊಂಡ ಭಾರತದ ಸಂಸದೀಯ ನಿಯೋಗದ ನೇತೃತ್ವವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಹಿಸಲಿದ್ದಾರೆ.

ನೂತನ ಸಂಸತ್ ಭವನ ನಿರ್ಮಾಣಕ್ಕೆ ಚಿಂತನೆ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ
ನೂತನ ಸಂಸತ್ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ, ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಮಾತನಾಡುವ ಆಸೆ ಇದ್ದರೆ ಹೊರಗೆ ಹೋಗಿ, ಸದನದಲ್ಲಿ ಕೂರಬೇಡಿ: ಸಂಸದರಿಗೆ ಸ್ಪೀಕರ್ ಆದೇಶ
ನೂತನ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಂಸದರ ಜೊತೆ ಶಿಸ್ತುಬದ್ಧವಾಗಿದ್ದಾರೆ ಎಂದು ಕಾಣುತ್ತದೆ...

