ಸಿನಿಮಾ ಸುದ್ದಿನನ್ನ 'ಬಾಷಾ' ಚಿತ್ರಕ್ಕಿಂತ 'ಓಂ' 10 ಪಟ್ಟು ದೊಡ್ಡದು; ಭಾರತದ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ದೊಡ್ಡ ಸ್ಪೂರ್ತಿ!
ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ. ಮಲಯಾಳಂ, ಹಿಂದಿ, ತೆಲುಗು, ತಮಿಳು ಎಲ್ಲಾ ಭಾಷೆಯವರಿಗೂ ಉಪೇಂದ್ರ ಸ್ಪೂರ್ತಿ.