Om Mitharwal

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದ ಓಂ ಮಿಥರ್ವಾಲ್
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಓಂ ಮಿಥರ್ವಾಲ್ ಕಂಚಿನ ಪದಕ ಗಳಿಸಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಒಂದು ಚಿನ್ನ, ಒಂದು ಕಂಚು!
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟಗಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಸೋಮವಾರ ಶೂಟಿಂಗ್ ನಲ್ಲಿ ಎರಡು ಪದಕಗಳು ಲಭಿಸಿದೆ.

ಕಾಮನ್ ವೆಲ್ತ್ ಗೇಮ್ಸ್ ಪದಕ ಪಟ್ಟಿ: ಐದರಿಂದ ಮೂರನೇ ಸ್ಥಾನಕ್ಕೆ ಜಿಗಿದ ಭಾರತ, ಅಗ್ರ ಸ್ಥಾನದಲ್ಲಿ ಆಸ್ಟ್ರೇಲಿಯಾ
ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿನ ಪದಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಜಿಗಿದಿದ್ದು, ಇಂದು ಶೂಟಿಂಗ್ ನಲ್ಲಿ ಒಂದು ಚಿನ್ಮ ಮತ್ತು ಒಂದು ಕಂಚಿನ ಪದಕದ ಮೂಲಕ ಭಾರತದ ಪದಕಗಳ ಗಳಿಕೆ 15ಕ್ಕೇರಿದೆ.

