Om Prakash

ಸ್ಪೀಕರ್ ಸಲಹೆಗಾರರಾಗಿ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ನೇಮಕ: ಹೊಸ ಸಂಪ್ರದಾಯಕ್ಕೆ ಕಾಗೇರಿ ನಾಂದಿ
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.

ಕಾವೇರಿ ವಿವಾದ: ಭದ್ರತೆ ಕುರಿತು ಡಿಜಿ, ಐಜಿಪಿಗೆ ಮಾಹಿತಿ ನೀಡಿದ ಪೊಲೀಸರು
ಕಾವೇರಿ ಕಿಚ್ಚು ಹೊತ್ತಿ ಉರಿದ ಹಿನ್ನೆಲೆಯಲ್ಲಿ, ನಗರದಲ್ಲಿ ಒದಗಿಸಲಾಗಿರುವ ಭದ್ರತೆ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರಿಗೆ ಪೊಲೀಸರು ಗುರುವಾರ...

ಕಾವೇರಿ ವಿವಾದ: ವಾಟ್ಸಾಪ್ ಸಂದೇಶಗಳಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ- ಡಿಜಿಪಿ
ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ...

ಆಮ್ನೆಸ್ಟಿ ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ: ಡಿಜಿ, ಐಜಿಪಿ
ದೇಶ ವಿರೋಧಿ ಘೋಷಣೆ ಕೂಗಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿರುವ ಆಮ್ನೆಸ್ಟಿ ಇಂಟರನ್ಯಾಷನಲ್ ಇಂಡಿಯಾದ ವಿರುದ್ಧ ಬಂದಿರುವ ಸರಣಿ ದೂರುಗಳನ್ನು ಸ್ವೀಕರಸಲಾಗಿದ್ದು, ಕಾರ್ಯಕ್ರಮದ ವಿಡಿಯೋವನ್ನು...

ಲಾಟರಿ ಹಗರಣ: ಸಿಬಿಐನಿಂದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಡಿಜಿಪಿ ಓಂ ಪ್ರಕಾಶ್ ವಿಚಾರಣೆ
ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಲಹೆಗಾರ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮತ್ತು...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಎಂಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದ ಡಿಐಜಿ
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಡಿಐಜಿ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ನಿಮ್ಮ ಅನುಮತಿಯಿಲ್ಲದೇ ಹೇಗೆ ಸಂದರ್ಶನ ನೀಡಿದರು: ಡಿಜಿಪಿ ವಿರುದ್ಧ ಸಿಎಂ ಕೆಂಡಾಮಂಡಲ
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಯಹತ್ಯೆಗೂ ಮುನ್ನ ಖಾಸಗಿ ಚಾನೆಲ್ ಗಳಿಗೆ ಸಂದರ್ಶನ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ..

ಜೂ.4ರಂದು ಪೊಲೀಸರು ಸಾಮೂಹಿಕ ರಜೆ ಹಾಕುವುದಿಲ್ಲ: ಓಂ ಪ್ರಕಾಶ್
ಜೂನ್ 4ರಂದು ಪೊಲೀಸರು ಸಾಮೂಹಿಕ ರಜೆ ಹಾಕುವುದಿಲ್ಲ. ರಾಜ್ಯ ಪೊಲೀಸ್ ಇಲಾಖೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ...

'ವಜಾ' ಆದೇಶ ಪಡೆಯಲು ಸಿದ್ಧರಾಗಿ: ಪೊಲೀಸರಿಗೆ ಓಂ ಪ್ರಕಾಶ್ ಎಚ್ಚರಿಕೆ
ಸಾಮೂಹಿಕ ರಜೆ ಪಡೆದು ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಪೊಲೀಸರು ಪ್ರತಿಭಟನೆ ನಡೆಸಿದರೆ ವಜಾ ಆದೇಶ ಪಡೆಸಲು ಸಿದ್ಧರಾಗುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್...

