ಸಿನಿಮಾ ಸುದ್ದಿನಟ ನಿರ್ದೇಶಕ ಓಂ ಪ್ರಕಾಶ್ ರಾವ್ ಏಕಾಏಕಿ ಆಸ್ಪತ್ರೆಗೆ ಸೇರೋದಕ್ಕೆ ಕಾರಣ ಏನು: ಮಾಹಿತಿ ಬಿಚ್ಚಿಟ್ಟ ಪ್ರಥಮ ಪ್ರಸಾದ್!
ಈ ಕಾರಣಕ್ಕೆ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದು ಭಾವಿಸುತ್ತೇನೆ ಎಂದು ಪ್ರಥಮ ಪ್ರಸಾದ್ ಹೇಳಿದ್ದಾರೆ. ಹೀಗಾಗಿ ಅವರಿಗೆ ಶೋದಿಂದ ಹೊರಗುಳಿಯುವುದು ಅನಿವಾರ್ಯವಾಗಿರಬಹುದು ಎಂದು ಪ್ರಥಮ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.