ಸಿನಿಮಾ ಸುದ್ದಿಆದಿಪುರಷನ ಅವತಾರ ತಾಳಿದ ಬಾಹುಬಲಿ: ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ಪ್ರಭಾಸ್, ಕನ್ನಡದಲ್ಲೂ ಬಿಡುಗಡೆಯಾಗಲಿದೆ ಚಿತ್ರ
ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ.