Oman

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ; ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?
182 ಜನ ಪ್ರಯಾಣಿಕರನ್ನು ಹೊತ್ತೊಯ್ದು ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನ ಬಹುತೇಕ ಪತನಗೊಳ್ಳುವಂತೆ ಮಾಡಿದ ಎಂದು ಅಧಿಕಾರಿಗಳು ಹೇಳಿರುವ ಅದರ ಸಹ ಪೈಲಟ್‌ಗೆ, ಆತ ಉಗ್ರವಾದಿ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದಾನೆ ಎಂದು ಆತನ ಹಾರಾಟಕ್ಕೆ ನಿಷೇಧ ಹೇರಲಾಗಿತ್ತು

ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.

"ಹಾರ್ಮುಜ್ ವಿಷಯದಲ್ಲಿ ಒಮಾನ್ ನಮ್ಮ ದಾರಿಗೆ ಅಡ್ಡ ಬಂದರೆ ಭೀಕರ ಬಾಂಬ್ ದಾಳಿ": ಟ್ರಂಪ್ ಎಚ್ಚರಿಕೆ
ಇತ್ತೀಚಿನ ವಾರಗಳಲ್ಲಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಗಾಗಿ ಒಪ್ಪಂದ ಮಾಡಿಕೊಳ್ಳಲು ಇರಾನಿನ ರಾಜತಾಂತ್ರಿಕರು ಓಮನ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಮಂಗಳೂರು ನಾವಿಕನ ರಕ್ಷಣೆ; ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!
ಸೈಪ್ರಸ್ ಧ್ವಜ ಹೊಂದಿರುವ ಸರಕು ಸಾಗಣೆ ಹಡಗು ಜಿಎಫ್‌ಎಸ್ ಗ್ಯಾಲಕ್ಸಿ ಒಮನ್ ಕರಾವಳಿಯಲ್ಲಿ ಇರಾನ್‌ನಿಂದ ದಾಳಿಗೆ ಒಳಗಾಗಿದೆ.

ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ
"ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ" ಎಂದು ಭಾರತ ಸರ್ಕಾರ ಹೇಳಿದೆ.

Mahadev betting app: ಸ್ಥಾಪಕ ಸೌರಭ್ ಚಂದ್ರಕರ್ ಒಮಾನ್‌ನಲ್ಲಿ ಬಂಧನ: ಹಸ್ತಾಂತರಕ್ಕೆ ಭಾರತ ಮನವಿ!
ಜಾರಿ ನಿರ್ದೇಶನಾಲಯ (ಇಡಿ) ಮತ್ತು ಛತ್ತೀಸ್‌ಗಢ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ 30 ವರ್ಷದ ಚಂದ್ರಕರ್ ಅವರನ್ನು ರಾಯಲ್ ಒಮನ್ ಪೊಲೀಸರು ಕೆಲ ವಾರಗಳ ಹಿಂದೆಯೇ ಬಂಧಿಸಿದ್ದು, ಪ್ರಸ್ತುತ ಮಸ್ಕತ್‌ನ ಅಲ್ ಖೌದ್ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ.

Watch | ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ; ಮೂವರು ಭಾರತೀಯ ನಾವಿಕರು ಸಾವು!

Oman ಕರಾವಳಿಯಲ್ಲಿ Indian Navy ಕ್ಷಿಪ್ರ ಕಾರ್ಯಾಚರಣೆ: 24 ಭಾರತೀಯ ನಾವಿಕರ ರಕ್ಷಣೆ; Video
ಎಮ್ ಟಿ ಮಾರಿವೆಕ್ಸ್ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವರದಿ ನಮಗೆ ಬಂದಿತ್ತು. ಹಡಗಿನಲ್ಲಿ 24 ಭಾರತೀಯ ನಾವಿಕರಿದ್ದರು. ಎಲ್ಲ ಭಾರತೀಯ ನಾವಿಕರೂ ಸುರಕ್ಷಿತರಾಗಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಿಸಲು ನೆರವು: ಓಮನ್ ಗೆ ನಿರ್ಬಂಧದ ಬೆದರಿಕೆ ಹಾಕಿದ ಅಮೆರಿಕಾ!
ಅಮೆರಿಕ ಜೊತೆಗಿನ ಸಂಭಾವ್ಯ ಒಪ್ಪಂದದ ಭಾಗವಾಗಿ ಹಾಗೆ ಮಾಡಲು ಇರಾನಿನ ಪ್ರಸ್ತಾಪಗಳನ್ನು ಉಲ್ಲೇಖಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ವ್ಯವಸ್ಥೆಯನ್ನು ವಿಧಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

