Oman

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಿಸಲು ನೆರವು: ಓಮನ್ ಗೆ ನಿರ್ಬಂಧದ ಬೆದರಿಕೆ ಹಾಕಿದ ಅಮೆರಿಕಾ!
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಿಸಲು ನೆರವು: ಓಮನ್ ಗೆ ನಿರ್ಬಂಧದ ಬೆದರಿಕೆ ಹಾಕಿದ ಅಮೆರಿಕಾ!

ಅಮೆರಿಕ ಜೊತೆಗಿನ ಸಂಭಾವ್ಯ ಒಪ್ಪಂದದ ಭಾಗವಾಗಿ ಹಾಗೆ ಮಾಡಲು ಇರಾನಿನ ಪ್ರಸ್ತಾಪಗಳನ್ನು ಉಲ್ಲೇಖಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ವ್ಯವಸ್ಥೆಯನ್ನು ವಿಧಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ
ವಿದೇಶ

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ

ಒಮನ್ ದೇಶ ಇರಾನ್ ನ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿ ದಾಟಲು ಯಾವುದೇ ಸುಂಕ ವಿಧಿಸಲಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ವಿರೋಧ ವ್ಯಕ್ತಪಡಿಸಿದೆ.

ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, Iran ದಾಳಿಗೆ ಖಂಡನೆ!
ದೇಶ

ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, Iran ದಾಳಿಗೆ ಖಂಡನೆ!

ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ್ ದೇಶದ ಇಬ್ಬರು ಪ್ರಮುಖ ನಾಯಕರಾದ ಒಮಾನ್‌ನ ಸುಲ್ತಾನ್ ಮತ್ತು ಕುವೈತ್‌ನ ಕ್ರೌನ್ ಪ್ರಿನ್ಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಈ ವೇಳೆ ಪ್ರಧಾನಿ ಆಯಾ ದೇಶಗಳಲ್ಲಿನ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

Oman ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ Drone ದಾಳಿ; ಭಾರತ ಮೂಲದ ಸಿಬ್ಬಂದಿ ಸಾವು! Video
ವಿದೇಶ

Oman ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ Drone ದಾಳಿ; ಭಾರತ ಮೂಲದ ಸಿಬ್ಬಂದಿ ಸಾವು! Video

ತೈಲ ಟ್ಯಾಂಕರ್‌ ಮೇಲಿನ ದಾಳಿಯ ಬಗ್ಗೆ ಒಮನ್‌ನಿಂದ ಮಾಹಿತಿ ಲಭ್ಯವಾಗಿದ್ದು, ಸುಲ್ತಾನ್ ಕಬೂಸ್ ಬಂದರು ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ ನಡೆಸಿದೆ.

ಒಮಾನ್ ಕರಾವಳಿಯಲ್ಲಿ 20 ಸಿಬ್ಬಂದಿ, 15 ಭಾರತೀಯರಿದ್ದ ತೈಲ ಟ್ಯಾಂಕರ್ ಗುರಿ; ನಾಲ್ವರಿಗೆ ಗಾಯ
ವಿದೇಶ

ಒಮಾನ್ ಕರಾವಳಿಯಲ್ಲಿ 20 ಸಿಬ್ಬಂದಿ, 15 ಭಾರತೀಯರಿದ್ದ ತೈಲ ಟ್ಯಾಂಕರ್ ಗುರಿ; ನಾಲ್ವರಿಗೆ ಗಾಯ

ಇರಾನ್‌ನ ಕೊಲ್ಲಿ ಬಾಂಬ್ ದಾಳಿಯು ವ್ಯಾಪಕ ಸಂಘರ್ಷದ ಭಯವನ್ನು ಹುಟ್ಟುಹಾಕಿದೆ ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಭದ್ರತೆಯ ಸ್ವರ್ಗವೆಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಪ್ರದೇಶವನ್ನು ನಡುಗಿಸಿದೆ.

T20 World Cup: ಆಸೀಸ್‌ಗೆ ಗೆಲುವಿನ ವಿದಾಯ; ಓಮನ್ ವಿರುದ್ಧ 9 ವಿಕೆಟ್‌ ಭರ್ಜರಿ ಜಯ
ಕ್ರಿಕೆಟ್

T20 World Cup: ಆಸೀಸ್‌ಗೆ ಗೆಲುವಿನ ವಿದಾಯ; ಓಮನ್ ವಿರುದ್ಧ 9 ವಿಕೆಟ್‌ ಭರ್ಜರಿ ಜಯ

ಇಂದು ಕ್ಯಾಂಡಿಯಲ್ಲಿ ನಡೆದ ಟಿ20 ವಿಶ್ವಕಪ್‌ನ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಒಮಾನ್, ಕೇವಲ 104 ರನ್ ಗಳಿಗೆ ಆಲೌಟ್ ಅಯಿತು.

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!
ದೇಶ

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ಮೃತರು ಮೂಲತ: ಕೇರಳದ ಥಝಾವದವರಾಗಿದ್ದು, ದಿವಂಗತ ಕೃಷಿ ವಿಜ್ಞಾನಿಗಳಾದ ಆರ್‌ಡಿ ಅಯ್ಯರ್ ಮತ್ತು ರೋಹಿಣಿ ಅಯ್ಯರ್ ಅವರ ಪುತ್ರಿ ಮತ್ತು ಮಲಯಾಳಂ ಹಿನ್ನೆಲೆ ಗಾಯಕಿ ಚಿತ್ರಾ ಅಯ್ಯರ್ ಅವರ ಸಹೋದರಿಯಾಗಿದ್ದಾರೆ.

ಪ್ರಧಾನಿ ಮೋದಿಗೆ ದಾಖಲೆಯ 29ನೇ ಅಂತರರಾಷ್ಟ್ರೀಯ ಗೌರವ: Order of Oman ಪ್ರದಾನ! Video
ವಿದೇಶ

ಪ್ರಧಾನಿ ಮೋದಿಗೆ ದಾಖಲೆಯ 29ನೇ ಅಂತರರಾಷ್ಟ್ರೀಯ ಗೌರವ: Order of Oman ಪ್ರದಾನ! Video

ಭಾರತ-ಓಮನ್ ಸಂಬಂಧಗಳು ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಒಮಾನ್‌ನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ
ವಿದೇಶ

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

ಭಾರತ-ಒಮಾನ್ ಸ್ನೇಹದ ಬಗ್ಗೆ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಾವು ಉತ್ತಮ ಸಂವಾದವನ್ನು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.