Oman

IAS ಅಧಿಕಾರಿಗಳ ವರ್ಗಾವಣೆ; BJP ಪಟ್ಟಣ ಪಂಚಾಯಿತಿ ಸದಸ್ಯನ Kidnap; Anjanadri ಧಾರ್ಮಿಕ ಚಿಹ್ನೆಯುಳ್ಳ ವಿದ್ಯುತ್ ಕಂಬ ತೆರವಿಗೆ ಆದೇಶ ರದ್ದು!; #Oman ನಲ್ಲಿ ರಸ್ತೆ ಅಪಘಾತ, ಬೆಳಗಾವಿಯ 3 ಮಂದಿ ಸಾವು: ಇವು ಈ ದಿನದ ಪ್ರಮುಖ ಸುದ್ದಿಗಳು 30-08-2024

ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ
ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!
ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.

ವಿದೇಶದಲ್ಲಿಯೂ 'ಕಾಟೇರ' ಹವಾ! ಒಮನ್ ನಲ್ಲಿ ಹೌಸ್ ಫುಲ್ ಪ್ರದರ್ಶನ
ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಶಾಂತಿ-ಸ್ಥಿರತೆಯನ್ನು ಉತ್ತೇಜಿಸುವ ಒಮಾನ್‌ನ ಪ್ರಮುಖ ಪಾತ್ರಕ್ಕೆ ಭಾರತವು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ: ಮುರ್ಮು
ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಓಮನ್‌ನ ಪ್ರಮುಖ ಪಾತ್ರವನ್ನು ಭಾರತ ಗುರುತಿಸುತ್ತದೆ ಮತ್ತು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು.

ಭಾರತ ಮೂಲದ ಓಮನ್ ಆಟಗಾರ; ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!
ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

ಮಸ್ಕತ್-ಯಿಟಿ ಆಫ್-ರೋಡ್ ಮಾರ್ಗ: ರುದ್ರ ರಮಣೀಯ ಪ್ರಯಾಣದ ಅನುಭವ!
ಒಮಾನ್‌ನ ಉತ್ತರ ಕರಾವಳಿಯ ಮಸ್ಕತ್ ರಾಜಧಾನಿ, ಸಾಹಸಮಯ ಪ್ರಯಾಣಕ್ಕೆ ಹೇಳಿ ಮಾಡಿಸಿದ ಜಾಗ ಮತ್ತು ಉತ್ತಮ ರಸ್ತೆ ಪ್ರಯಾಣದ ಅನುಭವವನ್ನು ನೀಡುತ್ತದೆ, ಬಂದರು ನಗರವನ್ನು ಸುತ್ತುವರೆದಿರುವ ಎಲ್ಲಾ ವಾಡಿಗಳು (ಪರ್ವತ ಕಣಿವೆಗಳು) ನಡುವೆ ಸಾಗುವುದು ರುದ್ರ ರಮಣೀಯ ಅನುಭವ.

ಒಮಾನ್‌ನ ಸುಲ್ತಾನ್ ಕಬೂಸ್ ನಿಧನ: ಪ್ರಧಾನಿ ಸಂತಾಪ, ಭಾರತದಲ್ಲಿ ಒಂದು ದಿನ ಶೋಕಾಚರಣೆ
ಶನಿವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದ ಒಮಾನ್‌ನ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ಅವರ ಗೌರವ ಸೂಚಕವಾಗಿ ಸೋಮವಾರ (ಜ. 13) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು.

ನಾಲ್ಕು ದಶಕಗಳ ಕಾಲ ಆಡಳಿತ ನಡೆಸಿದ ಸುಲ್ತಾನ್ ದೊರೆ ಖಬೂಸ್ ವಿಧಿವಶ
1970 ರಿಂದ ದೇಶದ ಮುಖ್ಯಸ್ಥರಾಗಿದ್ದ ಒಮಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ಸುಲ್ತಾನ್ ಶುಕ್ರವಾರ ತಡರಾತ್ರಿ ನಿಧನ ಹೊಂದಿದರು ಅವರಿಗೆ ತಮ್ಮ 79 ವರ್ಷ ವಯಸ್ಸಾಗಿತ್ತು.

