ದೇಶಜಮ್ಮು-ಕಾಶ್ಮೀರದಲ್ಲಿ ನೂತನ NC ಸರ್ಕಾರ: ಒಮರ್ ಅಬ್ದುಲ್ಲಾ ಸಂಪುಟ ಸೇರಲು ಕಾಂಗ್ರೆಸ್ ನಕಾರ!
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆಯಲ್ಲಿ ಭರವಸೆ ನೀಡಿರುವಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಂತೆ ಕಾಂಗ್ರೆಸ್ ಬಲವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.