Omar Abdullah

'39 ದಿನಗಳ ಯುದ್ಧದಲ್ಲಿ ಅಮೆರಿಕ ಸಾಧಿಸಿದ್ದಾದರೂ ಏನು?': ಸಿಎಂ ಒಮರ್ ಅಬ್ದುಲ್ಲಾ ಪ್ರಶ್ನೆ
ಯುದ್ಧ ಪ್ರಾರಂಭವಾಗುವ ಮೊದಲೇ ಹಾರ್ಮುಜ್ ಮಾರ್ಗವು ಮುಕ್ತ ಮತ್ತು ಉಚಿತವಾಗಿ ಲಭ್ಯವಿತ್ತು. ಈಗ ಯುದ್ಧದಿಂದ ಉಂಟಾದ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಚೊಚ್ಚಲ Ranji Trophy ಗೆದ್ದ ಜಮ್ಮು ಮತ್ತು ಕಾಶ್ಮೀರ; ₹2 ಕೋಟಿ ನಗದು ಬಹುಮಾನ ಘೋಷಿಸಿದ ಸಿಎಂ ಒಮರ್ ಅಬ್ದುಲ್ಲಾ
ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕದ ಬೌಲರ್‌ಗಳ ಬೆವರಿಳಿಸಿತು. ಮೊದಲ ಇನಿಂಗ್ಸ್‌ನಲ್ಲಿ 584 ರನ್ ಗಳಿಸಿತು.

Watch | ಕರ್ನಾಟಕದ ವಿರುದ್ಧ ಪಂದ್ಯ ಡ್ರಾ! ಚೊಚ್ಚಲ ರಣಜಿ ಟ್ರೋಫಿ ಗೆದ್ದ ಜಮ್ಮು-ಕಾಶ್ಮೀರ

Watch | ಚೊಚ್ಚಲ ರಣಜಿ ಟ್ರೋಫಿ ಗೆಲ್ತೀವಿ! ಟೀಂ ಇಂಡಿಯಾದಲ್ಲಿ ನಮ್ಮವರೂ ಇರ್ತಾರೆ: ಒಮರ್ ಅಬ್ದುಲ್ಲಾ

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ; ಜಮ್ಮು-ಕಾಶ್ಮೀರ ಸಿಎಂ; Video
ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ವಿದೇಶಕ್ಕೆ ಹೋಗುವುದು ಅಪರಾಧವಲ್ಲ: ರಾಹುಲ್ ಗಾಂಧಿ ಜರ್ಮನಿ ಭೇಟಿಗೆ ಒಮರ್ ಅಬ್ದುಲ್ಲಾ ಬೆಂಬಲ
ವಿದೇಶ ಪ್ರವಾಸ ಮಾಡುವುದು ಅಥವಾ ವಿದೇಶಿ ಶಿಕ್ಷಣ ತಜ್ಞರು ಮತ್ತು ಸಂಸ್ಥೆಗಳೊಂದಿಗೆ ಸಂವಹನ ನಡೆಸುವುದು ಹೇಗೆ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗುತ್ತದೆ ಎಂದು ಪ್ರಶ್ನಿಸಿದರು.

Watch | ಕಾಂಗ್ರೆಸ್ 'ವೋಟ್ ಚೋರಿ' ಆರೋಪ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಸಂಬಂಧ ಇಲ್ಲ!

ಕಾಂಗ್ರೆಸ್ 'ವೋಟ್ ಚೋರಿ' ವಿವಾದ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಯಾವುದೇ ಸಂಬಂಧ ಇಲ್ಲ- ಸಿಎಂ ಒಮರ್ ಅಬ್ದುಲ್ಲಾ; Video
ಒಮರ್ ಅಬ್ದುಲ್ಲಾ ಅವರ 'ನ್ಯಾಷನಲ್ ಕಾನ್ಫರೆನ್ಸ್' ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ.

ICU ನಲ್ಲಿ 'ಇಂಡಿಯಾ ಬಣ': ಸಿಎಂ ಒಮರ್ ಅಬ್ದುಲ್ಲಾ ತೀವ್ರ ಅಸಮಾಧಾನ!
ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅಬ್ದುಲ್ಲಾ, ವಿರೋಧ ಪಕ್ಷದ ಬಣದ "ಸಾಂಸ್ಥಿಕ ಮತ್ತು ಕಾರ್ಯತಂತ್ರದ ವೈಫಲ್ಯಗಳನ್ನು ವಿವರಿಸಿದರು.

