Omar Abdullah

ಜಮ್ಮು ಮತ್ತು ಕಾಶ್ಮೀರ CM ಒಮರ್ ಅಬ್ದುಲ್ಲಾರನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್; ಯಾಕೆ ಗೊತ್ತಾ?
"ಈ ಬಾರಿ ಏನಾಯಿತು ಎಂದು ನೀವು ನೋಡಿದ್ದೀರಿ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ, ಆರ್ಥಿಕತೆಯು ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಚೇತರಿಸಿಕೊಳ್ಳುತ್ತಿದೆ" ಎಂದು ಸೀತಾರಾಮನ್ ಅವರು ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ಇಲ್ಲ: ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸ್ಪಷ್ಟನೆ
"ವಿದ್ಯುತ್ ಹೆಚ್ಚಳದ ಪ್ರಸ್ತಾಪವಿಲ್ಲ ಮತ್ತು ಈ ವದಂತಿ ಎಲ್ಲಿಂದ ಪ್ರಾರಂಭವಾಯಿತು ಎಂದು ನನಗೆ ಗೊತ್ತಿಲ್ಲ" ಎಂದು ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದರು.

Watch | ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ!
ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ: ಸಿಎಂ ಒಮರ್ ಅಬ್ದುಲ್ಲಾ; Video
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಮೂಲದ ಡಾ. ಉಮರ್ ನಬಿ ಅವರು ಚಲಾಯಿಸುತ್ತಿದ್ದ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟದಲ್ಲಿ 15 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡರು.

ಜಮ್ಮು-ಕಾಶ್ಮೀರ ನೌಗಮ್ ಪೋಲಿಸ್ ಠಾಣೆ ಸ್ಫೋಟ: ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಣೆ!
ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ "ಆಕಸ್ಮಿಕ" ಸ್ಫೋಟ ಸಂಭವಿಸಿ ಒಂಬತ್ತು ಜನರು ಮೃತಪಟ್ಟಿದ್ದು, 32 ಜನರು ಗಾಯಗೊಂಡಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದು ಭಯೋತ್ಪಾದಕ ದಾಳಿಯಲ್ಲ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ನಿವಾಸಿಯೂ ಭಯೋತ್ಪಾದಕರಲ್ಲ: ಸಿಎಂ ಒಮರ್
ದೆಹಲಿಯಲ್ಲಿ ಉಗ್ರರ ಕೃತ್ಯವನ್ನು ಎಷ್ಟು ಖಂಡಿಸಿದರೂ ಸಾಕಾಗುವುದಿಲ್ಲ. ಈ ರೀತಿ ಅಮಾಯಕ ಜನರನ್ನು ಕೊಲ್ಲುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಯಾವುದೇ ಧರ್ಮವು ಅಂತಹ ಕೃತ್ಯಗಳನ್ನು ಅನುಮತಿಸುವುದಿಲ್ಲ.

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃಸ್ಥಾಪನೆಗೆ ಸೂಕ್ತ ಸಮಯ ಯಾವಾಗ?' ಕೇಂದ್ರಕ್ಕೆ ಸಿಎಂ ಒಮರ್
ರಾಜ್ಯತ್ವದ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸಬಾರದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನೀಡಿದ ಹೇಳಿಕೆಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದರು.

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ 'ಸೂಕ್ತ ಸಮಯದಲ್ಲಿ': ಅಮಿತ್ ಶಾ; ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ!
ಬಿಜೆಪಿ ಪ್ರಾಮಾಣಿಕವಾಗಿರಬೇಕು. ಹೀಗಾಗಿ ಜನರ ನಂಬಿಕೆ ಉಳಿಸಿಕೊಳ್ಳಬೇಕಾದರೆ ರಾಜ್ಯ ಸ್ಥಾನಮಾನ ನೀಡಬೇಕು.

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ
ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕರೆ ಬಂದಿದೆ. ಕಿಶ್ತ್ವಾರ್‌ನ ಪರಿಸ್ಥಿತಿ ಮತ್ತು ಆಡಳಿತವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ.

